Saturday, July 20, 2024
Homeರಾಷ್ಟ್ರೀಯಜಾರ್ಖಂಡ್‌ನಲ್ಲಿ ಪೊಲೀಸರಿಂದ 4 ಮಾವೋವಾದಿಗಳ ಎನ್‌ಕೌಂಟರ್‌

ಜಾರ್ಖಂಡ್‌ನಲ್ಲಿ ಪೊಲೀಸರಿಂದ 4 ಮಾವೋವಾದಿಗಳ ಎನ್‌ಕೌಂಟರ್‌

ಚೈಬಾಸಾ (ಜಾರ್ಖಂಡ್‌‍), ಜೂ 17- ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್‌ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಮಹಿಳೆ ಸೇರಿದಂತೆ ಕನಿಷ್ಠ ನಾಲ್ವರು ಮಾವೋವಾದಿಗಳು ಹತರಾಗಿದ್ದಾರೆ.

ಟೊಂಟೊ ಮತ್ತು ಗೋಯಿಲ್ಕೆರಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಗುಂಡಿನ ಚಕಮಕಿಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಜಾರ್ಖಂಡ್‌ ಪೊಲೀಸ್‌‍ ವಕ್ತಾರ ಮತ್ತು ಐಜಿ (ಕಾರ್ಯಾಚರಣೆ) ಅಮೋಲ್‌ ವಿ ಹೋಮ್ಕರ್‌ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

RELATED ARTICLES

Latest News