ಮಧ್ಯರಾತ್ರಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಗದಗ-ಬೆಟಗೇರಿ

ಕೊಪ್ಪಳ,ಏ.19- ಗದಗ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಮಾಜಿ ಉಪಾಧ್ಯಕ್ಷ ಪ್ರಕಾಶ ಬಾಕಳೆ ಮನೆಯಲ್ಲಿ ಗುರುವಾರ ಮಧ್ಯ ರಾತ್ರಿ ನಾಲ್ವರ ಬರ್ಬರ ಹತ್ಯೆಯಾದ ಘಟನೆ ಅವಳಿ ನಗರವನ್ನು ಬೆಚ್ಚಿ ಬೀಳಿಸುವಂತೆ ಮಾಡಿದೆ. ಮನೆಯಲ್ಲಿ ಮಲಗಿದ್ದ ಒಂದೆ ಕುಟುಂಬದ ನಾಲ್ಕು ಜನರನ್ನು ಭೀಕರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆಂದು ಹೇಳಲಾಗುತ್ತಿದೆ. ಗದಗ ನಗರದ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27) ಪರಶುರಾಮ (55) ಪತ್ನಿ ಲಕ್ಷ್ಮೀ … Continue reading ಮಧ್ಯರಾತ್ರಿ ನಾಲ್ವರ ಬರ್ಬರ ಹತ್ಯೆ, ಬೆಚ್ಚಿಬಿದ್ದ ಗದಗ-ಬೆಟಗೇರಿ