ಮಣಿಪುರದಲ್ಲಿ ನಿಷೇಧಿತ ಸಂಘಟನೆಯ ನಾಲ್ವರು ಉಗ್ರರ ಬಂಧನ

ಇಂಫಾಲ, ಮೇ 17 -ನಿಷೇಧಿತ ಸಂಘಟನೆ ನಾಲ್ವರು ಉಗ್ರರನ್ನು ಮಣಿಪುರ ಪೊಲೀಸರು ಮತ್ತು ಅಸ್ಸಾಂ ರೈಫಲ್ಸ್ ನ ಸಂಯೋಜಿತ ತಂಡವು ತೌಬಲ್‌ ಜಿಲ್ಲೆಯಲ್ಲಿ ಬಂಧಿಸಿದೆ ಪೀಪಲ್‌ ವಾರ್‌ ಗ್ರೂಪ್‌ನ ಉಗ್ರರ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ, ಯೈರಿಪೋಕ್‌ ಬಜಾರ್‌ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು, ಈ ಸಂದರ್ಭದಲ್ಲಿ ಉಗ್ರರನ್ನು ಬಂಧಿಸಲಾಯಿತು ಎಂದು ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ಉಗ್ರರಿಂದ ಐದು ಮೊಬೈಲ್‌,ಎರಡು 9 ಎಂಎಂ ಪಿಸ್ತೂಲ್‌ಗಳು, 15 ಗುಂಡು, , ಇಪ್ಪತ್ತು 5.56 ಎಂಎಂ ಮದ್ದುಗುಂಡುಗಳು, ನಾಲ್ಕು 7.62 … Continue reading ಮಣಿಪುರದಲ್ಲಿ ನಿಷೇಧಿತ ಸಂಘಟನೆಯ ನಾಲ್ವರು ಉಗ್ರರ ಬಂಧನ