ಛತ್ತೀಸಗಢದಲ್ಲಿ ಮತ್ತೆ ನಾಲ್ವರು ನಕ್ಸಲೀಯರ ಎನ್‌ಕೌಂಟರ್‌

ರಾಯ್ಪುರ, ಏ.2 (ಪಿಟಿಐ) : -ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ನಾಲ್ವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗಂಗಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯದಲ್ಲಿ ಬೆಳಿಗ್ಗೆ 6 ಗಂಟೆ ಸುಮಾರಿಗೆ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಗುಂಡಿನ ಕಾಳಗ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಗುಂಡಿನ ಚಕಮಕಿ ನಿಲ್ಲಿಸಿದ ನಂತರ, ಸ್ಥಳದಿಂದ ನಾಲ್ವರು ನಕ್ಸಲೀಯರ ದೇಹ ಮತ್ತು ಶಸಾಸವನ್ನು ವಶಪಡಿಸಿಕೊಳ್ಳಲಾಗಿದೆ. … Continue reading ಛತ್ತೀಸಗಢದಲ್ಲಿ ಮತ್ತೆ ನಾಲ್ವರು ನಕ್ಸಲೀಯರ ಎನ್‌ಕೌಂಟರ್‌