ಆರ್‌ಟಿಪಿಎಸ್ 4 ಘಟಕಗಳು ಬಂದ್, ರಾಜ್ಯದಲ್ಲಿ ವಿದ್ಯುತ್ ಕೊರತೆ ಭೀತಿ

ರಾಯಚೂರು, ಮಾ.31:ಇಲ್ಲಿನ ಶಕ್ತಿ ನಗರದಲ್ಲಿರುವ ಆರ್‍ಟಿಪಿಎಸ್ ವಿದ್ಯುತ್ ಉತ್ಪಾದನಾ ಕೇಂದ್ರದಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ನಾಲ್ಕು ಘಟಕಗಳು ನಿಂತಿದ್ದು ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯವಾಗಿದೆ.ಇಲ್ಲಿರುವ 8 ಘಟಕದಲ್ಲಿ 4 ಕೈಕೊಟ್ಟಿದ್ದು ಈಗ ತುರ್ತಾಗಿ ಎರಡು ಘಟಕಗಳ ದುರಸ್ತಿ ಕಾರ್ಯ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟು 1720 ಮೆ.ವ್ಯಾ.ವಿದ್ಯುತ್ ಉತ್ಪಾದನಾ ಸಾಮಥ್ರ್ಯವಿರೊ ಈಗ ಪ್ರಸ್ತುತ 903 ಮೆ.ವ್ಯಾ.ವಿದ್ಯುತ್ ಮಾತ್ರ ಉತ್ಪಾದನೆ ಮಾಡಲಾಗಿದೆ.ರಾಜ್ಯಕ್ಕೆ ಸುಮಾರು 40% ವಿದ್ಯುತ್ ಪೂರೈಕೆ ಮಾಡುವ ಇಲ್ಲಿನ ಘಟಕಗಳು ಕಳೆದ ಎರಡು ದಿನಗಳಿಂದ ಬಾಯ್ಲರ್ ಟ್ಯೂಬ್ ಲೀಕೇಜ್ … Continue reading ಆರ್‌ಟಿಪಿಎಸ್ 4 ಘಟಕಗಳು ಬಂದ್, ರಾಜ್ಯದಲ್ಲಿ ವಿದ್ಯುತ್ ಕೊರತೆ ಭೀತಿ