ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್, ನಿರಂತರ ನೀರಿನ ಸೌಲಭ್ಯ
ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯದಲ್ಲಿ ರಾಜ್ಯದ ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್ ಮತ್ತು ನಿರಂತರ ನೀರಿನ ಸೌಲಭ್ಯಕ್ಕೆ 25 ಕೋಟಿ ರೂ. ಮೀಸಲಿಟ್ಟಿದ್ದಾರೆ. ಹಾಗೇ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ 20 ಸಾವಿರ ವಿದ್ಯಾರ್ಥಿಗಳಿಗೆ ನೀಟ್ ಜೆಇಇ, ಸಿಇಟಿ ತರಬೇತಿಗೆ 10 ಕೋಟಿ ರೂ. ಮತ್ತು ಶಾಲಾ-ಕಾಲೇಜು ಕೊಠಡಿ, ದುರಸ್ತಿ, ಶೌಚಾಲಯ ನಿರ್ಮಾಣಕ್ಕೆ 850 ಕೋಟಿ ರೂಪಾಯಿಯನ್ನು ಮೀಸಲು ಇಡಲಾಗಿದೆ. ಪೂರ್ವ ಪ್ರಾಥಮಿಕ ಹಂತದಿಂದ ಪದವಿ ಪೂರ್ವ ತರಗತಿಗಳವರೆಗಿನ … Continue reading ಸರ್ಕಾರಿ ಶಾಲಾ-ಕಾಲೇಜುಗಳಿಗೆ ಉಚಿತ ವಿದ್ಯುತ್, ನಿರಂತರ ನೀರಿನ ಸೌಲಭ್ಯ
Copy and paste this URL into your WordPress site to embed
Copy and paste this code into your site to embed