Saturday, April 11, 2026
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-03-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (31-03-2026)

ನಿತ್ಯ ನೀತಿ : ಬದುಕಿನಲ್ಲಿ ಎಲ್ಲಾ ಕಷ್ಟಗಳಿಗೂ ಎರಡು ಔಷಧಿಗಳು ಇವೆ. ಒಂದು ದುಡಿಮೆ, ಇನ್ನೊಂದು ತಾಳೆ.!

ಪಂಚಾಂಗ ಮಂಗಳವಾರ, 31-03-2026
ಪರಾಭವನಾಮ ಸಂವತ್ಸರ / ಆಯನ:ಉತ್ತರಾಯಣ / ಋತು: ಸೌರ ವಸಂತ / ಮಾಸ: ಚೈತ್ರ / ಪಕ್ಷ: ಶುಕ್ಲ / ತಿಥಿ: ತ್ರಯೋದಶಿ / ನಕ್ಷತ್ರ: ಪೂರ್ವಾ / ಯೋಗ: ಗಂಡ / ಕರಣ: ಗರಜ

ಸೂರ್ಯೋದಯ : 06.18
ಸೂರ್ಯಾಸ್ತ : 6.32
ರಾಹುಕಾಲ : 3.00-4.30
ಯಮಗಂಡ ಕಾಲ : 9.00-10.30
ಗುಳಿಕ ಕಾಲ : 12.00-1.30

ರಾಶಿ ಭವಿಷ್ಯ
ಮೇಷ
: ನೀವು ಕಂಡ ಕನಸುಗಳಿಗೆ ಹಿರಿಯರು, ಹಿತೈಷಿಗಳ ಬೆಂಬಲ ಸಿಗಲಿದೆ.
ವೃಷಭ: ಆರ್ಥಿಕ ಪರಿಸ್ಥಿತಿಯಲ್ಲಿ ಚೇತರಿಕೆ ಕಾಣು ವುದು. ರಾಜಕೀಯ ಕ್ಷೇತ್ರದಲ್ಲಿ ಮುನ್ನಡೆ ಸಾ ಸುವಿರಿ.
ಮಿಥುನ: ಎಲ್ಲಾ ವಿಚಾರಗಳನ್ನು ಸಾವಧಾನದಿಂದ ಬಗೆಹರಿಸಿಕೊಳ್ಳುವುದು ಬಹಳ ಉತ್ತಮ.

ಕಟಕ: ಸಮಾಜದಲ್ಲಿ ಗೌರವ ಸಿಗಲಿದೆ. ಅಮೂಲ್ಯ ವಸ್ತುಗಳನ್ನು ಖರೀದಿಸುವುದರಿಂದ ಸಂತಸ ಪಡುವಿರಿ.
ಸಿಂಹ: ಆರೋಗ್ಯದಲ್ಲಿ ಏರುಪೇರಾಗಲಿದೆ. ವೈದ್ಯರ ಸಲಹೆ ಪಡೆಯುವುದು ಒಳಿತು.
ಕನ್ಯಾ: ಪ್ರಾಣಮಿತ್ರರರ ಸಹಕಾರದಿಂದ ಜೀವನದಲ್ಲಿ ಉನ್ನತ ಸ್ಥಾನ ಪಡೆಯುವಿರಿ.

ತುಲಾ: ಉದ್ಯೋಗ ನಿಮಿತ್ತ ಪ್ರಯಾಣ ಮಾಡು ವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ವೃಶ್ಚಿಕ: ಉನ್ನತ ಅ ಕಾರಿಗಳೊಂದಿಗೆ ಕಲಹ ಉಂಟಾಗಲಿದೆ. ಮನೆಯಲ್ಲಿ ಅಶಾಂತಿ ವಾತಾವರಣ.
ಧನುಸ್ಸು: ಉದ್ಯೋಗ ಸ್ಥಳದಲ್ಲಿ ಶತ್ರುಗಳ ಕಾಟ. ಬಂಧುಗಳ ನಡುವೆ ವಿರಸ ಉಂಟಾಗಲಿದೆ.

ಮಕರ: ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಬಗ್ಗೆ ಗಮನ ಹರಿಸಿ. ಕೆಲಸಕ್ಕೆ ತಕ್ಕ ಪ್ರತಿಫಲ ದೊರೆಯಲಿದೆ.
ಕುಂಭ: ಉದ್ಯೋಗ ಬದಲಾವಣೆಗೆ ಮನಸ್ಸು ಮಾಡು ವಿರಿ. ಹಿರಿಯರ ಆರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.
ಮೀನ: ಹೈನುಗಾರಿಕೆಯಲ್ಲಿ ನಷ್ಟ ಸಂಭವಿಸಲಿದೆ. ವಾಹನ ಚಾಲಕರು ಎಚ್ಚರಿಕೆಯಿಂದಿರಿ.

RELATED ARTICLES

Latest News