Homeಇದೀಗ ಬಂದ ಸುದ್ದಿಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-09-2026)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (01-09-2026)

ನಿತ್ಯ ನೀತಿ : ಕಾಲ ಎಷ್ಟೇ ಕಠಿಣವಾಗಿರಲಿ, ಧೈರ್ಯ ಕಳೆದುಕೊಳ್ಳಬೇಡ, ನಿನ್ನ ನಂಬಿಕೆ ಗಟ್ಟಿಯಾ ಗಿದ್ದರೆ ದಾರಿ ತಾನೇ ತೆರೆದುಕೊಳ್ಳುತ್ತದೆ.

ಪಂಚಾಂಗ : ಮಂಗಳವಾರ, 01-09-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಶ್ರಾವಣ / ಪಕ್ಷ: ಕೃಷ್ಣ / ತಿಥಿ: ಚತುರ್ಥಿ / ನಕ್ಷತ್ರ: ಅಶ್ವಿನಿ / ಯೋಗ: ವೃದ್ಧಿ / ಕರಣ: ಕೌಲವ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.33
ರಾಹುಕಾಲ – 3.00-4.30
ಯಮಗಂಡ ಕಾಲ – 9.00- 10.30
ಗುಳಿಕ ಕಾಲ – 12.00- 1.30

ರಾಶಿಭವಿಷ್ಯ :
ಮೇಷ: ಕೆಲವು ದಾಖಲೆಗಳ ಹುಡುಕಾಟದಲ್ಲೇ ಹೆಚ್ಚು ಸಮಯ ಕಳೆಯುವುದರಿಂದ ಸಮಯ ವ್ಯರ್ಥವಾಗಲಿದೆ.
ವೃಷಭ: ಆಹಾರ ವ್ಯತ್ಯಾಸ ದಿಂದ ಪಿತ್ತ ಸಂಬಂಧಿ ಅನಾರೋಗ್ಯ ಕಾಡಬಹುದು.
ಮಿಥುನ: ಕಾನೂನು ವ್ಯವಹಾರಗಳು ಶೀಘ್ರವಾಗಿ ಇತ್ಯರ್ಥವಾಗಲಿವೆ.

ಕಟಕ: ಯಾವುದೇ ಪರಿಸ್ಥಿತಿ ಯಲ್ಲೂ ಅವಸರದ ತೀರ್ಮಾನ ಕೈಗೊಳ್ಳುವುದು ಸೂಕ್ತವಲ್ಲ.
ಸಿಂಹ:ಸಣ್ಣಪುಟ್ಟ ವಿಷಯಗಳಿಗೂ ಹೆಚ್ಚಿನ ಮಹತ್ವ ಕೊಡುವಿರಿ.
ಕನ್ಯಾ: ಹೊಸ ವ್ಯವಹಾರ ವನ್ನು ಪ್ರಾರಂಭಿಸಿದ್ದರೆ, ಪ್ರಚಾರ ಮಾಡುವ ಬಗ್ಗೆ ಹೆಚ್ಚು ಗಮನ ಹರಿಸಿ.

ತುಲಾ: ಬೇರೆಯವರು ನಿಮ್ಮೊಂದಿಗೆ ಗೆಳೆತನ ಬೆಳೆಸಲು ಬಯಸುತ್ತಾರೆ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಪಠ್ಯದ ವಿಚಾರಕ್ಕಿಂತ ಪಠ್ಯೇತರ ವಿಚಾರದಲ್ಲಿ ಆಸಕ್ತಿ ಮೂಡಲಿದೆ.
ಧನುಸ್ಸು: ಮನೆ ನಿರ್ಮಾಣ ಕೆಲಸದಲ್ಲಿರುವ ಅಡೆತಡೆಗಳು ಸಹೋದರರು, ಬಂಧುಗಳು ನೀಡುವ ಸಲಹೆ-ಸೂಚನೆಗಳಿಂದ ದೂರವಾಗಲಿವೆ.

ಮಕರ: ಸ್ವ ಉದ್ಯೋಗಿ ಗಳಿಗೆ ಉತ್ತಮ ಅವಕಾಶಗಳು ಲಭ್ಯವಾಗಲಿವೆ.
ಕುಂಭ: ಉನ್ನತ ಅಧಿಕಾರಿಗಳಿಗೆ ಹೊರ ರಾಜ್ಯಗಳಿಗೆ ವರ್ಗಾವಣೆಯಾಗುವ ಸಾಧ್ಯತೆಗಳಿವೆ.
ಮೀನ: ಕೆಲಸಗಳು ನಿಧಾನಗತಿಯಲ್ಲಿ ಸಾಗಲಿವೆ. ಮನದಲ್ಲಿರುವ ದುಗುಡ ನಿವಾರಿಸಿಕೊಳ್ಳಲು ಯತ್ನಿಸುವಿರಿ.

RELATED ARTICLES
spot_img

Latest News