ನಿತ್ಯ ನೀತಿ : ಕೋಪ ಮಾತಿನಲ್ಲಿರಬೇಕು, ಮನಸ್ಸಿನಲ್ಲಲ್ಲ. ಪ್ರೀತಿ ಮನಸ್ಸಿನಲ್ಲಿರ ಬೇಕು, ಬರೀ ಮಾತಿನಲ್ಲಲ್ಲ.
ಪಂಚಾಂಗ : ಮಂಗಳವಾರ, 03-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಆಶ್ವಯುಜ / ಪಕ್ಷ: ಕೃಷ್ಣ / ತಿಥಿ: ನವಮಿ / ನಕ್ಷತ್ರ: ಮಘಾ / ಯೋಗ: ಶುಕ್ಲ / ಕರಣ: ವಣಿಜ
ಸೂರ್ಯೋದಯ – ಬೆ.6.14
ಸೂರ್ಯಾಸ್ತ – 05.54
ರಾಹುಕಾಲ – 7.30-9.00
ಯಮಗಂಡ ಕಾಲ – 10.30- 12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಸ್ವಂತ ಉದ್ಯಮದಲ್ಲಿ ಹೊಸ ಬಗೆಯ ಪೈಪೋಟಿ ಇರಲಿದೆ. ಆರೋಗ್ಯದಲ್ಲಿ ಏರುಪೇರು.
ವೃಷಭ: ಹಣ ಕಳೆದುಕೊಳ್ಳುವ ಸಂಭವವಿದೆ. ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಿ.
ಮಿಥುನ: ಕುಟುಂಬದ ಅಗತ್ಯಗಳನ್ನು ಪೂರೈಸುವುದರಲ್ಲಿ ಅನೇಕ ಬಾರಿ ನಿಮಗಾಗಿ ಸಮಯ ನೀಡುವುದನ್ನೇ ಮರೆತುಹೋಗುತ್ತೀರಿ.
ಕಟಕ: ದೀರ್ಘಕಾಲದ ಸಮಸ್ಯೆಗಳಿಗೆ ಪರಿಹಾರ ಶಾಶ್ವತ ಸಿಗಲಿದೆ.
ಸಿಂಹ: ತಾವು ಬಯಸಿದ ಕ್ಷೇತ್ರದಲ್ಲಿ ಸಾಧನೆ ಮಾಡುವಲ್ಲಿ ಯಶಸ್ವಿಯಾಗುವಿರಿ.
ಕನ್ಯಾ: ದೂರ ಪ್ರಯಾಣ. ಖರ್ಚು ಹೆಚ್ಚಾಗುವ ಸಂಭವ. ಮಾತನಾಡುವಾಗ ಎಚ್ಚರಿಕೆ ಇರಲಿ.
ತುಲಾ: ಕಿರಿಯ ಸಹೋದರ ರೊಂದಿಗೆ ಹೆಚ್ಚು ಸಮಯ ಕಳೆಯಲು ಯತ್ನಿಸುವಿರಿ.
ವೃಶ್ಚಿಕ: ನಿಮ್ಮ ಸುತ್ತಲೂ ನಡೆಯುತ್ತಿರುವ ಕಾರ್ಯಚಟುವಟಿಕೆಗಳ ಬಗ್ಗೆ ಜಾಗರೂಕರಾಗಿರಿ.
ಧನುಸ್ಸು: ಗಣ್ಯ ವ್ಯಕ್ತಿಗಳ ಭೇಟಿಯಿಂದ ವ್ಯಾಪಾರ- ವ್ಯವಹಾರಗಳಿಗೆ ಅನುಕೂಲವಾಗಲಿದೆ.
ಮಕರ: ಪತ್ನಿಯ ಬೆಂಬಲದೊಂದಿಗೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವಿರಿ.
ಕುಂಭ: ಮಹಿಳೆಯರು ಭಾವೋದ್ವೇಗದಿಂದ ಮಾತನಾಡಿದರೆ ಅವರ ಗೌರವಕ್ಕೆ ಚ್ಯುತಿ ಬರಬಹುದು.
ಮೀನ: ಉದ್ಯೋಗದಲ್ಲಿ ನಿರಾತಂಕವಾಗಿ ಮುನ್ನಡೆ ಯುವಿರಿ. ವೈಯಕ್ತಿಕವಾಗಿ ಉನ್ನತಿ ಸಾ ಸುವಿರಿ.
