Friday, November 28, 2025
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-11-2025)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (28-11-2025)

Today's Horoscope

ನಿತ್ಯ ನೀತಿ : ಸಕಾರಾತ್ಮಕ ವ್ಯಕ್ತಿಗಳು ಪ್ರತಿಯೊಂದರಲ್ಲೂ ಒಂದು ಅವಕಾಶವನ್ನು ಹುಡುಕುತ್ತಾರೆ. ನಕಾರಾತ್ಮಕ ವ್ಯಕ್ತಿಗಳು ಪ್ರತಿ ಅವಕಾಶದಲ್ಲೂ ಒಂದು ಸಮಸ್ಯೆಯನ್ನು ಕೆದಕುತ್ತಾರೆ.

ಪಂಚಾಂಗ : ಶುಕ್ರವಾರ, 28-11-2025
ವಿಶ್ವಾವಸುನಾಮ ಸಂವತ್ಸರ / ಆಯನ:ದಕ್ಷಿಣಾಯನ / ಋತು: ಸೌರ ಹೇಮಂತ / ಮಾಸ: ಮಾರ್ಗಶಿರ / ಪಕ್ಷ: ಶುಕ್ಲ / ತಿಥಿ: ಅಷ್ಟಮಿ / ನಕ್ಷತ್ರ: ಶತಭಿಷಾ / ಯೋಗ: ವ್ಯಾಘಾತ / ಕರಣ: ವಿಷ್ಟಿ
ಸೂರ್ಯೋದಯ – ಬೆ.06.25
ಸೂರ್ಯಾಸ್ತ – 5.51
ರಾಹುಕಾಲ – 10.30-12.00
ಯಮಗಂಡ ಕಾಲ – 3.00-4.30
ಗುಳಿಕ ಕಾಲ – 7.30-9.00

ರಾಶಿಭವಿಷ್ಯ
ಮೇಷ
: ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.
ವೃಷಭ: ದುರಭ್ಯಾಸದಿಂದ ದೂರ ಉಳಿಯುವ ನಿಮ್ಮ ನಿರ್ಧಾರ ಪ್ರಯೋಜನಕಾರಿಯಾಗಲಿದೆ.
ಮಿಥುನ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.

ಕಟಕ: ನೆರೆಹೊರೆಯವ ರೊಂದಿಗೆ ಕಲಹ ಉಂಟಾಗಬಹುದು.
ಸಿಂಹ: ಯೋಜಿತ ರೀತಿಯಲ್ಲಿ ಹೋದರೆ ಸಮಸ್ಯೆಗಳು ನಿವಾರಣೆಯಾಗುವುದರಲ್ಲಿ ಸಂದೇಹವಿಲ್ಲ.
ಕನ್ಯಾ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸಬೇಡಿ.

ತುಲಾ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ವೃಶ್ಚಿಕ: ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಇಲ್ಲದಿದ್ದರೆ ಅಪಘಾತ ಸಂಭವಿಸಬಹುದು.
ಧನುಸ್ಸು: ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಕೇಳುವಿರಿ. ಅತ್ತಿಗೆಯಿಂದ ಲಾಭವಾಗಲಿದೆ.

ಮಕರ: ವೈದ್ಯವೃತ್ತಿಯಲ್ಲಿರುವವರು ಅಽಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.
ಕುಂಭ: ಯಶಸ್ಸು ಸಾಧಿಸಲು ಯಾವುದೇ ಅಪಾಯವನ್ನಾದರೂ ಎದುರಿಸಲು ಸಿದ್ಧರಾಗಿರುತ್ತೀರಿ.
ಮೀನ: ಸ್ವಂತ ಮನೆ ಹೊಂದುವ ಹಂಬಲ ಈಡೇರಲಿದೆ. ವ್ಯಾಪಾರಿಗಳಿಗೆ ಲಾಭದಾಯಕ ದಿನ.

RELATED ARTICLES

Latest News