ನಿತ್ಯ ನೀತಿ : ಬೆಳಕು ಎಂದಿಗೂ ಕತ್ತಲೆಯೊಂದಿಗೆ ವಾದಿಸುವುದಿಲ್ಲ, ತನ್ನ ಹೊಳಪಿನಿಂದಲೇ ಉತ್ತರಿಸುತ್ತದೆ.
ಪಂಚಾಂಗ, ಶನಿವಾರ 28-11-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಹೇಮಂತ / ಮಾಸ: ಕಾರ್ತಿಕ / ಪಕ್ಷ: ಕೃಷ್ಣ / ತಿಥಿ: ಚತುರ್ಥಿ / ನಕ್ಷತ್ರ: ಪುನರ್ವಸು / ಯೋಗ: ಶುಕ್ಲ / ಕರಣ: ಕೌಲವ
ಸೂರ್ಯೋದಯ : ಬೆ.6.25
ಸೂರ್ಯಾಸ್ತ : 05.51
ರಾಹುಕಾಲ : 9.00-10.30
ಯಮಗಂಡ ಕಾಲ : 1.00- 3.00
ಗುಳಿಕ ಕಾಲ : 6.00-7.30
ರಾಶಿ ಭವಿಷ್ಯ
ಮೇಷ: ಕುಟುಂಬದವರು ಮತ್ತು ಸ್ನೇಹಿತರೊಂದಿಗೆ ಸಾಕಷ್ಟು ಸಮಯ ಕಳೆಯಲು ಬಯಸುವಿರಿ.
ವೃಷಭ: ದುರಭ್ಯಾಸದಿಂದ ದೂರ ಉಳಿಯುವ ನಿಮ್ಮ ನಿರ್ಧಾರ ಪ್ರಯೋಜನಕಾರಿಯಾಗಲಿದೆ.
ಮಿಥುನ: ಅಧ್ಯಯನ ಮಾಡುವಾಗ ಕೆಲವು ಸವಾಲು ಗಳನ್ನು ಎದುರಿಸಬೇಕಾಗುತ್ತದೆ.
ಕಟಕ: ನೆರೆಹೊರೆಯವ ರೊಂದಿಗೆ ಕಲಹ ಉಂಟಾಗಬಹುದು.
ಸಿಂಹ: ಯೋಜಿತ ರೀತಿಯಲ್ಲಿ ಹೋದರೆ ಸಮಸ್ಯೆಗಳು ನಿವಾರಣೆಯಾಗುವುದರಲ್ಲಿ ಸಂದೇಹವಿಲ್ಲ.
ಕನ್ಯಾ: ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಹಿಂದೆ ಮುಂದೆ ಯೋಚಿಸಬೇಡಿ.
ತುಲಾ: ಅನಾರೋಗ್ಯ ಕಾರಣದಿಂದಾಗಿ ಮನಸ್ಸಿಗೆ ಕಿರಿಕಿರಿ ಉಂಟಾಗಲಿದೆ. ದೂರ ಪ್ರಯಾಣ ಮಾಡುವಿರಿ.
ವೃಶ್ಚಿಕ: ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ. ಇಲ್ಲದಿದ್ದರೆ ಅಪಘಾತ ಸಂಭವಿಸಬಹುದು.
ಧನುಸ್ಸು: ಕುಟುಂಬದ ಸದಸ್ಯರಿಂದ ಒಳ್ಳೆಯ ಸುದ್ದಿ ಕೇಳುವಿರಿ. ಅತ್ತಿಗೆಯಿಂದ ಲಾಭವಾಗಲಿದೆ.
ಮಕರ: ವೈದ್ಯವೃತ್ತಿಯಲ್ಲಿರುವವರು ಅಧಿಕ ಶ್ರಮ ಪಡುವುದರಿಂದ ಆಯಾಸ ಉಂಟಾಗಲಿದೆ.
ಕುಂಭ: ಯಶಸ್ಸು ಸಾಧಿಸಲು ಯಾವುದೇ ಅಪಾಯವನ್ನಾದರೂ ಎದುರಿಸಲು ಸಿದ್ಧರಾಗಿರುತ್ತೀರಿ.
ಮೀನ: ಸ್ವಂತ ಮನೆ ಹೊಂದುವ ಹಂಬಲ ಈಡೇರಲಿದೆ. ವ್ಯಾಪಾರಿಗಳಿಗೆ ಲಾಭದಾಯಕ ದಿನ.
