ಬೆಳಗಾವಿಯಲ್ಲಿ ರಾರಾಜಿಸಿದ “ಮುಂದಿನ ಸಿಎಂ ಸತೀಶ್ ಜಾರಕಿಹೊಳಿ” ಎಂಬ ಬ್ಯಾನರ್!

ಬೆಳಗಾವಿ,ಅ.13– ಕುಂದಾನಗರಿ ಬೆಳಗಾವಿಯಲ್ಲಿ ಭವಿಷ್ಯದ ಮುಖ್ಯಮಂತ್ರಿ ಬ್ಯಾನರ್ ರಾರಜಿಸುತ್ತಿದ್ದು ಭಾರೀ ಚರ್ಚೆಗೆ ಗ್ರಾಸವಾಗಿದೆ. ರಾಜ್ಯದಲ್ಲಿ ನಾಯಕತ್ವ ಬಾಲಾವಣೆ ಮಾತುಗಳು ಕೇಳಿಬರುತ್ತಿರುವ ನಡುವೆಯೇ ನಗರದಲ್ಲಿ ಹಾಕಲಾಗಿರುವ ಬ್ಯಾನರ್‌ಗಳಲ್ಲಿ ಸಚಿವ ಸತೀಶ್ ಜಾರಕಿಹೊಳಿ ಚಿತ್ರದ ಕೆಳಗೆ ಮುಂದಿನ ಸಿಎಂ ಎಂದಿದೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿ ಪ್ರವಾಸ ಕೈಗೊಂಡಿರುವ ಸಂದರ್ಭದಲ್ಲಿ ಈ ಬ್ಯಾನರ್ ಕುತೂಕಲ ಕೆರಳಿಸಿದೆ. ಉತ್ತರ ಕರ್ನಾಟಕದ ಆದಿಶಕ್ತಿ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ಸಿಎಂ ನೀಡಲಿದ್ದಾರೆ. ಬಳಿಕ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಈ ಹೊತ್ತಿನ … Continue reading ಬೆಳಗಾವಿಯಲ್ಲಿ ರಾರಾಜಿಸಿದ “ಮುಂದಿನ ಸಿಎಂ ಸತೀಶ್ ಜಾರಕಿಹೊಳಿ” ಎಂಬ ಬ್ಯಾನರ್!