ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್

ಬೆಂಗಳೂರು, ಜೂ.25– ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳೆಲ್ಲಾ ಒಟ್ಟಿಗೇ ಇದ್ದರೆ ಸರಿ ಕಾಣಿಸುವುದಿಲ್ಲ ಎಂಬ ಕಾರಣಕ್ಕಾಗಿ ಮೂವರು ಆರೋಪಿಗಳನ್ನು ತುಮಕೂರಿಗೆ ಸ್ಥಳಾಂತರಿಸಲಾಗಿದೆ. ನಟ ದರ್ಶನ್‌ ಅವರನ್ನು ಸ್ಥಳಾಂತರಿಸಬೇಕೇ ಅಥವಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಮುಂದುವರೆಸಬೇಕೆ ಎಂಬ ಬಗ್ಗೆ ಅಧಿಕಾರಿಗಳು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್‌ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೂವರ ಸ್ಥಳಾಂತರಕ್ಕೆ ಬಂಧೀಖಾನೆ ಅಧಿಕಾರಿಗಳು ಹಾಗೂ ತನಿಖಾಧಿಕಾರಿಗಳು ನಿರ್ಧಾರ ತೆಗೆದುಕೊಂಡಿದ್ದಾರೆ. ದರ್ಶನ್‌ ಅವರ ಸ್ಥಳಾಂತರಿಸುವ ಚರ್ಚೆಯ ಬಗ್ಗೆ ತಮಗೆ ಮಾಹಿತಿ ಇಲ್ಲ … Continue reading ರೇಣುಕಾಸ್ವಾಮಿ ಪ್ರಕರಣದ ಮೂವರು ಆರೋಪಿಗಳು ತುಮಕೂರು ಜೈಲಿಗೆ ಶಿಫ್ಟ್