ನಮ್ಮ ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಸರ್ಕಾರ ಹೇಗೆ ನಿಲ್ಲಿಸಲು ಸಾಧ್ಯ..? : ಪರಮೇಶ್ವರ್
ಬೆಂಗಳೂರು,ಜು.8- ಸರ್ಕಾರದ ಪಂಚಖಾತ್ರಿ ಯೋಜನೆಗಳನ್ನು ಸ್ಥಗಿಗೊಳಿಸುವಂತೆ ಕೇಂದ್ರ ಸರ್ಕಾರ ಮೊದಲು ಸೂಚನೆ ನೀಡಲಿ,ಅನಂತರ ರಾಜ್ಯಸರ್ಕಾರ ಆ ಕುರಿತು ಪರಿಶೀಲನೆ ನಡೆಸಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.ರಾಜ್ಯದ ಆಡಳಿತ ನಡೆಸಲು ಜನ ನಮನ್ನು ಆಯ್ಕೆ ಮಾಡಿದ್ದಾರೆ. ಕೇಂದ್ರದಲ್ಲಿ ಆಡಳಿತ ನಡೆಸಲು ಬಿಜೆಪಿಯವರನ್ನು ಆಯ್ಕೆ ಮಾಡಿದ್ದಾರೆ. ಹೀಗಿರುವಾಗ ಕೇಂದ್ರ ಸರ್ಕಾರ ರಾಜ್ಯಸರ್ಕಾರಕ್ಕೆ ಪಂಚಖಾತ್ರಿ ಯೋಜನೆಗಳ ವಿಚಾರದಲ್ಲಿ ಹೇಗೆ ನಿರ್ದೇಶನ ನೀಡಲು ಸಾಧ್ಯ ಎಂದು ಪ್ರಶ್ನಿಸಿದರು. ಬಿಜೆಪಿ ಶಾಸಕ ಬಸವನಗೌಡ ಯತ್ನಾಳ್ ಅವರು ಕೇಂದ್ರಸರ್ಕಾರಕ್ಕೆ ಪತ್ರ ಬರೆದು, ಪಂಚಖಾತ್ರಿ ಯೋಜನೆಗಳನ್ನು ಸ್ಥಗಿತಗೊಳಿಸಲು … Continue reading ನಮ್ಮ ಗ್ಯಾರಂಟಿ ಯೋಜನೆಗಳನ್ನು ಕೇಂದ್ರ ಸರ್ಕಾರ ಹೇಗೆ ನಿಲ್ಲಿಸಲು ಸಾಧ್ಯ..? : ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed