ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳ ಕುರಿತು ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯೆ
ಬೆಂಗಳೂರು,ಏ.28- ಸಂತ್ರಸ್ತ ಮಹಿಳೆಯರ ದೂರು ಆಧರಿಸಿ ಹಾಸನದ ಸಂಸದರ ವಿರುದ್ಧ ಕೇಳಿಬಂದಿರುವ ದೂರು ತನಿಖೆಗೆ ವಿಶೇಷ ದಳವನ್ನು ರಚಿಸಲಾಗಿದ್ದು, ಶಂಕಿತ ಆರೋಪಿ ದೇಶ ಬಿಟ್ಟು ಪರಾರಿಯಾಗಿದ್ದರೆ ಆ ಸಂಬಂಧಪಟ್ಟಂತೆ ಎಸ್‌ಐಟಿ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತ್ರಸ್ತ ಮಹಿಳೆಯರು ಮಹಿಳಾ ಆಯೋಗಕ್ಕೆ ದೂರು ನೀಡಿದ್ದರು. ಅದನ್ನು ಆಧರಿಸಿ ಮಹಿಳಾ ಆಯೋಗ ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದೆ. ಪತ್ರದ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ತನಿಖಾ ದಳ ರಚಿಸಲಿದೆ ಎಂದರು. ಇಂದು ಶೀಘ್ರವೇ … Continue reading ಪ್ರಜ್ವಲ್ ರೇವಣ್ಣ ವಿರುದ್ಧದ ಆರೋಪಗಳ ಕುರಿತು ಗೃಹಸಚಿವ ಪರಮೇಶ್ವರ್ ಪ್ರತಿಕ್ರಿಯೆ
Copy and paste this URL into your WordPress site to embed
Copy and paste this code into your site to embed