ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ ಮೋದಿ

ಬಾರಿ (ಇಟಲಿ), ಜೂ.14- ಮಹತ್ವದ ಜಿ 7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಟಲಿಯ ಅಪುಲಿಯಾಗೆ ಆಗಮಿಸಿದರು. ಅಪುಲಿಯಾದಲ್ಲಿರುವ ಬ್ರಿಂಡಿಸಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ಇಟಲಿಯಲ್ಲಿನ ಭಾರತದ ರಾಯಭಾರಿ ವಾಣಿ ರಾವ್‌ ಮತ್ತು ಇತರ ಅಧಿಕಾರಿಗಳು ಬರಮಾಡಿಕೊಂಡರು. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಜಿ7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಯ ಬ್ರಿಂಡಿಸಿ ವಿಮಾನ ನಿಲ್ದಾಣಕ್ಕೆ ತಡ ರಾತ್ರಿ ಆಗಮಿಸಿದ್ದಾರೆ. ಇದು ಖುಷಿಯ ವಿಚಾರ. ಅಪುಲಿಯಾದಲ್ಲಿ ಶೃಂಗಸಭೆಯಲ್ಲಿ ಅವರು ಭಾಗಿಯಾಗಲಿದ್ದು, ಅಲ್ಲಿ … Continue reading ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿ ತಲುಪಿದ ಪ್ರಧಾನಿ ಮೋದಿ