ಬೆಳಗಾವಿ ಎಐಸಿಸಿ ಅಧಿವೇಶನಕ್ಕೆ 100 ವರ್ಷ : ರಾಜ್ಯಾದ್ಯಂತ ಕಾಂಗ್ರೆಸ್ಸಿಗರ ಗಾಂಧಿ ನಡಿಗೆ

ಬೆಂಗಳೂರು,ಅ.2- ಮಹಾತ್ಮ ಗಾಂಧೀಯವರು ಬೆಳಗಾವಿಯಲ್ಲಿ ನಡೆದ ಎಐಸಿಸಿ ಅಧಿವೇಶನದ ಅಧ್ಯಕ್ಷತೆ ವಹಿಸಿ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಇಂದು ರಾಜ್ಯಾದ್ಯಂತ ಗಾಂಧಿನಡಿಗೆಯನ್ನು ಆಯೋಜಿಸಲಾಗಿತ್ತು.ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಜೊತೆಗೂಡಿ ಬೆಂಗಳೂರು ಸೇರಿದಂತೆ ಹಲವು ಕಡೆ ಜನಪ್ರತಿನಿಧಿಗಳು, ಕಾಂಗ್ರೆಸ್ ಪ್ರಮುಖ ನಾಯಕರು ಗಾಂಧಿ ನಡಿಗೆಯಲ್ಲಿ ಹೆಜ್ಜೆ ಹಾಕಿದರು. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಎಚ್.ಕೆ.ಪಾಟೀಲ್, ಪ್ರಿಯಾಂಕ್ ಖರ್ಗೆ, ಶಾಸಕರಾದ ರಿಜ್ವಾನ್ ಹರ್ಷದ್, ಮುಖಂಡರಾದ … Continue reading ಬೆಳಗಾವಿ ಎಐಸಿಸಿ ಅಧಿವೇಶನಕ್ಕೆ 100 ವರ್ಷ : ರಾಜ್ಯಾದ್ಯಂತ ಕಾಂಗ್ರೆಸ್ಸಿಗರ ಗಾಂಧಿ ನಡಿಗೆ