ಜೆಲಿಟಿನ್‌ ಕಡ್ಡಿ ಸ್ಫೋಟ : ವಿದ್ಯಾರ್ಥಿಗಳ ಕೈ ಬೆರಳುಗಳು ಕಟ್‌

ಗುಬ್ಬಿ, ಅ.10- ಸರ್ಕಾರಿ ಶಾಲಾ ಕಾಂಪೌಂಡ್‌ ನಿರ್ಮಾಣಕ್ಕೆ ಅವಶ್ಯ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೀವಂತ ಜೆಲಟಿನ್‌ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜೆಲಟಿನ್‌ ಕಡ್ಡಿ ಮುಟ್ಟಿ ಸ್ಫೋಟ ಉಂಟಾಗಿ ವಿದ್ಯಾರ್ಥಿ ಕೈ ಬೆರಳುಗಳು ತುಂಡಾಗಿ ಆಸ್ಪತ್ರೆಗೆ ದಾಖಲಾದ ಆತಂಕದ ಘಟನೆ ತಾಲ್ಲೂಕಿನ ಸಿ.ಎಸ್‌‍.ಪುರ ಹೋಬಳಿ ಇಡಗೂರು ಗ್ರಾಮದಲ್ಲಿ ನಡೆದಿದೆ. ಇಡಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದಸರಾ ರಜೆ ಹಿನ್ನಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳು ಸ್ಪೆಷಲ್‌ ಕ್ಲಾಸ್‌‍ ಗಾಗಿ ಆಗಮಿಸುತ್ತಿದ್ದ ಸಮಯದಲ್ಲಿ ಇಡಗೂರು ಗ್ರಾಮದ ವಿದ್ಯಾರ್ಥಿ ಮೋನಿಶ್‌ … Continue reading ಜೆಲಿಟಿನ್‌ ಕಡ್ಡಿ ಸ್ಫೋಟ : ವಿದ್ಯಾರ್ಥಿಗಳ ಕೈ ಬೆರಳುಗಳು ಕಟ್‌