BIG NEWS : ಮಹಾಸಮರಕ್ಕೆ ಮಹೂರ್ತ ಫಿಕ್ಸ್, ಇಲ್ಲಿದೆ ಲೋಕಕದನದ ವೇಳಾಪಟ್ಟಿ

ನವದದೆಹಲಿ,ಮಾ.16- ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದ 18ನೇ ಲೋಕಸಭೆ ಚುನಾವಣೆ ಏ.19ರಿಂದ ಜೂನ್1ರವರೆಗೆ ಏಳು ಹಂತಗಳಲ್ಲಿ ನಡೆಯಲಿದ್ದು, ಜೂ.4ರಂದು ಫಲಿತಾಂಶ ಪ್ರಕಟಗೊಳ್ಳಲಿದೆ. ನವದೆಹಲಿಯ ವಿಜ್ಞಾನ ಭವನದಲ್ಲಿ ಕಿಕ್ಕಿರಿದ ಪತ್ರಿಕಾಗೋಷ್ಠಿಯಲ್ಲಿ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ರಾಜೀವ್‍ಕುಮಾರ್ ಲೋಕಸಭೆ ಚುನಾವಣೆಯ ದಿನಾಂಕವನ್ನು ಪ್ರಕಟಿಸಿದರು. 543 ಲೋಕಸಭಾ ಕ್ಷೇತ್ರಗಳಿಗೆ ಒಟ್ಟು ಏಳು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತದ ಏ.19, ಎರಡನೇ ಹಂತದ ಏ.26, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ … Continue reading BIG NEWS : ಮಹಾಸಮರಕ್ಕೆ ಮಹೂರ್ತ ಫಿಕ್ಸ್, ಇಲ್ಲಿದೆ ಲೋಕಕದನದ ವೇಳಾಪಟ್ಟಿ