71 ಸಾವಿರದ ಗಡಿ ದಾಟಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಬೆಂಗಳೂರು,ಏ.8- ಸತತ ಏರಿಕೆಯಾಗುತ್ತಿದ್ದ ಚಿನ್ನದ ದರ ಇಂದು ಗರಿಷ್ಠ ಹೆಚ್ಚಳ ಕಂಡಿದ್ದು, ಸಾರ್ವಕಾಲಿಕ ದಾಖಲೆಯನ್ನು ನಿರ್ಮಿಸಿದೆ. 10 ಗ್ರಾಂ ಶುದ್ದ ಚಿನ್ನದ ದರವು 71 ಸಾವಿರ ಗಡಿ ದಾಟುವ ಮೂಲಕ ಹೊಸ ದಾಖಲೆಯನ್ನು ನಿರ್ಮಾಣ ಮಾಡಿದೆ. 24 ಕ್ಯಾರೆಟ್‍ನ 10 ಗ್ರಾಂ ಚಿನ್ನಕ್ಕೆ 71,080 ರೂ.ಗೆ ತಲುಪಿದ್ದು ಇದುವರೆಗಿನ ಎಲ್ಲ ದಾಖಲೆಗಳನ್ನು ಮುರಿದಂತಾಗಿದೆ. ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರಗಳು ಭಾರೀ ಹೆಚ್ಚಳ ಕಂಡಿದ್ದು, 10 ಗ್ರಾಂ ಚಿನ್ನಕ್ಕೆ 440 ರೂ. ಹೆಚ್ಚಳವಾಗಿದೆ. ಅದೇ ರೀತಿ … Continue reading 71 ಸಾವಿರದ ಗಡಿ ದಾಟಿ ಸಾರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ