ಬೆಂಗಳೂರು,ಆ.22-ವಾಹನ ಸವಾರರಿಗೆ ನಗರ ಸಂಚಾರಿ ಪೊಲೀಸರು ಗುಡ್ ನ್ಯೂಸ್ ನೀಡಿದ್ದು, ನಿಯಮ ಉಲ್ಲಂಘಿಸಿರುವ ದಂಡದಲ್ಲಿ ಶೇ. 50ರಷ್ಟು ರಿಯಾಯಿತಿ ನೀಡಿ ದಂಡ ಕಟ್ಟಲು ಅವಕಾಶ ಕಲ್ಪಿಸಿದ್ದಾರೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರಅನ್ವಯವಾಗುವಂತೆ, ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಸರ್ಕಾರವು ಆದೇಶ ಹೊರಡಿಸಿದೆ.
ಈ ರಿಯಾಯಿತಿಯು ನಾಳೆಯಿಂದ ಸೆ.12ರವರೆಗೆ ಶೇ.50 ರಷ್ಟು ಮಾತ್ರ ದಂಡ ಪಾವತಿಸಲು ಸೂಚಿಸಲಾಗಿದೆ.ಈ ರಿಯಾಯಿತಿಯು 2023 ಫೆ.11ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರಅನ್ವಯವಾಗುತ್ತದೆ ಎಂದು ತಿಳಿಸಲಾಗಿದೆ.ಹಲವು ವರ್ಷಗಳಿಂದ ಸಂಚಾರಿ ನಿಯಮ ಉಲ್ಲಂಘನೆಯ ದಂಡ ಕಟ್ಟದೆ ಬಾಕಿ ಉಳಿಸಿಕೊಂಡವರಿಗೆ ಈಗ ಮತ್ತೊಮೆ ರಿಯಾಯಿತಿ ಘೋಷಿಸಿದೆ.
- ನಾನು ಅಪ್ಪಟ ಕಾಂಗ್ರೆಸ್ಸಿಗ, ಪಕ್ಷಕ್ಕೆ ಆಧಾರ ಸ್ತಂಭ : ಡಿಕೆಶಿ
- ತೆರಿಗೆ ವಂಚನೆ, ಗೇಮಿಂಗ್ ಆ್ಯಪ್ಗಳ ಮೂಲಕ ಅಕ್ರಮ ಆಸ್ತಿ ಆರೋಪ : ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಇ.ಡಿ.ವಶಕ್ಕೆ
- ಬೀದಿ ನಾಯಿಗಳ ಕುರಿತ ತೀರ್ಪು ಮಾರ್ಪಾಡು ಮಾಡಿದ ಸುಪ್ರೀಂ
- ನಾಳೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಮೃತ ಮಹೋತ್ಸವ
- ಸವದತ್ತಿ ಯಲ್ಲಮ ಕ್ಷೇತ್ರದ ಅಭಿವೃದ್ಧಿಗೆ 230 ಕೋಟಿ ರೂ. ವೆಚ್ಚದಲ್ಲಿ ಯೋಜನೆ : ಎಚ್.ಕೆ.ಪಾಟೀಲ್