ಒಳ ಮೀಸಲಾತಿ ವರದಿ ಬರುವವರೆಗೂ ಸರ್ಕಾರಿ ನೇಮಕಾತಿಗಳಿಗೆ ತಡೆ : ಸಿಎಂ ಸಿದ್ದರಾಮಯ್ಯ
ಬೆಂಗಳೂರು ಅ.29- ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರೋದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಒಳಮೀಸಲಾತಿ ಕುರಿತ ಸಚಿವ ಸಂಪುಟ ನಿರ್ಣಯಕ್ಕಾಗಿ ತಮನ್ನು ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಪ್ರತಿಷ್ಠಿತರು, ಒಳಮೀಸಲಾತಿ ಹೋರಾಟದ ನಾಯಕರು, ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ. ಈಗ … Continue reading ಒಳ ಮೀಸಲಾತಿ ವರದಿ ಬರುವವರೆಗೂ ಸರ್ಕಾರಿ ನೇಮಕಾತಿಗಳಿಗೆ ತಡೆ : ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed