ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಲಗೇಜ್ ಪಡೆಯಲು 30 ನಿಮಿಷ ಅವಕಾಶ

ನವದೆಹಲಿ, ಫೆ 18 (ಪಿಟಿಐ)-ವಿಮಾನ ನಿಲ್ದಾಣದಲ್ಲಿ ವಿಮಾನ ಇಳಿದ 30 ನಿಮಿಷಗಳಲ್ಲಿ ಪ್ರಯಾಣಿಕರ ಎಲ್ಲಾ ಬ್ಯಾಗೇಜ್ಗಳನ್ನು ತಲುಪಿಸುವಂತೆ ನಿಯಂತ್ರಕ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ. ವಿಮಾನ ಇಳಿದ ನಂತರ ಪ್ರಯಾಣಿಕರು ತಮ್ಮ ಲಗೇಜ್ಗಳನ್ನು ಪಡೆಯುವಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಬ್ಯೂರೋ ಆಫ್ ಸಿವಿಲ್ ಏವಿಯೇಷನ್ ಸೆಕ್ಯುರಿಟಿ (ಬಿಸಿಎಎಸ್) ನಿಂದ ಏಳು ನಿಗದಿತ ವಿಮಾನಯಾನ ಸಂಸ್ಥೆಗಳಿಗೆ ನಿರ್ದೇಶನ ನೀಡಿದೆ.ಫೆಬ್ರವರಿ 26 ರೊಳಗೆ ಲಗೇಜ್ಗಳನ್ನು ಸಮಯೋಚಿತವಾಗಿ ತಲುಪಿಸಲು ಅಗತ್ಯವಾದ ಕ್ರಮಗಳನ್ನು ಜಾರಿಗೆ ತರಲು ವಿಮಾನಯಾನ ಸಂಸ್ಥೆಗಳನ್ನು ಕೇಳಿದೆ ಎಂದು ಅಕೃತ ಹೇಳಿಕೆ … Continue reading ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಲಗೇಜ್ ಪಡೆಯಲು 30 ನಿಮಿಷ ಅವಕಾಶ