ರಾಜ್ಯದ 137 ಧಾರ್ಮಿಕ ಸಂಸ್ಥೆಗಳಿಗೆ 786.50 ಲಕ್ಷ ರೂ.ಬಿಡುಗಡೆ ಮಾಡಿದ ಸರ್ಕಾರ

ಬೆಂಗಳೂರು,ಮಾ.6- ರಾಜ್ಯದ 137 ಧಾರ್ಮಿಕ ಸಂಸ್ಥೆಗಳಿಗೆ 786.50 ಲಕ್ಷ ರೂ.ಗಳನ್ನು ಸರ್ಕಾರ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ. ಧಾರ್ಮಿಕ ಸ್ಥಳಗಳಲ್ಲಿ ಮೂಲಭೂತ ಸೌಕರ್ಯ ಹಾಗೂ ವಸತಿ ವ್ಯವಸ್ಥೆ 386 ನಿರ್ಮಾಣದಡಿಯಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ಆಯುಕ್ತರಿಗೆ ಷರತ್ತುಗೊಳಪಟ್ಟು ಅನುದಾನ ಬಿಡುಗಡೆ ಮಾಡಲು ಮಂಜೂರಾತಿ ನೀಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ. ವಿವಿಧ ಗಣ್ಯರು, ಸಾರ್ವಜನಿಕರು, ಸಂಘ ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳಿಂದ ಅನುದಾನ ಕೋರಿ ಸ್ವೀಕೃತವಾದ ಪ್ರಸ್ತಾವನೆಗಳನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು … Continue reading ರಾಜ್ಯದ 137 ಧಾರ್ಮಿಕ ಸಂಸ್ಥೆಗಳಿಗೆ 786.50 ಲಕ್ಷ ರೂ.ಬಿಡುಗಡೆ ಮಾಡಿದ ಸರ್ಕಾರ