‘ಡ್ರಗ್ಸ್ ಮುಕ್ತ ಕರ್ನಾಟಕ’ ಸಂಕಲ್ಪಕ್ಕೆ ಸರ್ಕಾರ ಬದ್ಧ : ಗೃಹಸಚಿವ ಪರಮೇಶ್ವರ್
ಬೆಂಗಳೂರು, ಮಾ 21- ಮಾದಕವಸ್ತು ಮುಕ್ತ ಕರ್ನಾಟಕದ ಸಂಕಲ್ಪಕ್ಕೆ ರಾಜ್ಯಸರ್ಕಾರ ಬದ್ಧವಾಗಿದೆ. ರೇವು ಪಾರ್ಟಿಯಲ್ಲಿ ಅಕ್ರಮವಾಗಿ ಡ್ರಗ್ಸ್ ಬಳಕೆಯ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳುವುದರ ಜೊತೆಗೆ ಡ್ರಗ್ ಪೆಡ್ಲರ್‌ಗಳನ್ನು ಮಟ್ಟ ಹಾಕಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ರೇವು ಪಾರ್ಟಿಯನ್ನು ಸ್ಥಳೀಯರು ಆಯೋಜಿಸಲಾಗಿದ್ದು, ಹೊರರಾಜ್ಯದವರು ಅದರಲ್ಲಿ ಭಾಗವಹಿಸಿದ್ದು, ಸಿಂಥೆಟಿಕ್ ಡ್ರಗ್‌್ಸ ಬಳಸಿರುವ ಬಗ್ಗೆ ಪೊಲೀಸರು ವರದಿ ಮಾಡಿದ್ದಾರೆ. ಪೊಲೀಸರು ದಾಳಿ ನಡೆಸಿ ಮಾಹಿತಿ ಕಲೆ ಹಾಕಿದ್ದು, ತನಿಖೆ ಮುಂದುವರೆದಿದ್ದು, ಅಗತ್ಯ ಕ್ರಮ … Continue reading ‘ಡ್ರಗ್ಸ್ ಮುಕ್ತ ಕರ್ನಾಟಕ’ ಸಂಕಲ್ಪಕ್ಕೆ ಸರ್ಕಾರ ಬದ್ಧ : ಗೃಹಸಚಿವ ಪರಮೇಶ್ವರ್
Copy and paste this URL into your WordPress site to embed
Copy and paste this code into your site to embed