ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ..!
ನವದೆಹಲಿ,ಸೆ.6- ಗೌರಿಗಣೇಶ ಹಬ್ಬದ ದಿನದಂದು ವಾಹನ ಸವಾರರಿಗೆ ಸಿಹಿ ಸುದ್ದಿ ನೀಡಿರುವ ಕೇಂದ್ರ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ದರವನ್ನು ಇಳಿಕೆ ಮಾಡಲು ಮುಂದಾಗಿದೆ.ನೂತನ ಪರಿಷ್ಕೃತ ದರವು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರುವ ಸಾಧ್ಯತೆ ಇದ್ದು, ಪ್ರತಿ ಲೀಟರ್ಗೆ ಡೀಸೆಲ್ ದರ 6 ರೂ. ಹಾಗೂ ಪೆಟ್ರೋಲ್ ದರವನ್ನು 4 ರೂ. ಕಡಿತ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ ಪ್ರತಿ ಬ್ಯಾರೆಲ್ಗೆ 72.75ರಿಂದ 70 ಡಾಲರ್ಗೆ ಇಳಿಕೆಯಾಗಿರುವುದರಿಂದ ತೈಲ ಬೆಲೆಯನ್ನು ಇಳಿಸಲು … Continue reading ಪೆಟ್ರೋಲ್, ಡೀಸೆಲ್ ದರ ಇಳಿಕೆ ಸಾಧ್ಯತೆ..!
Copy and paste this URL into your WordPress site to embed
Copy and paste this code into your site to embed