ರಾಜ್ಯದ 4 ಸಾರಿಗೆ ನಿಗಮಗಳ ನಿವೃತ್ತ ನೌಕರರ ವೇತನ ಪರಿಷ್ಕರಿಸಿ ಸರ್ಕಾರ ಆದೇಶ
ಬೆಂಗಳೂರು,ಜೂ.28– ಸಾರ್ವಜನಿಕ ಸಾರಿಗೆ ಬಸ್ ದರ ಏರಿಕೆ ಮಾಡುವ ಪ್ರಸ್ತಾಪದ ಮಧ್ಯೆಯೇ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ವೇತನ ಪರಿಷ್ಕರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಮಾರ್ಚ್‌ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ.15ರಷ್ಟು ಹೆಚ್ಚುವರಿ ನಿವೃತ್ತಿ ವೇತನ ಇನ್ನು ಮುಂದೆ ಸಿಗಲಿದೆ. 2023ರ ಮಾರ್ಚ್‌ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019ರ ಡಿಸೆಂಬರ್ 31ರಂದು ಅವರು ಪಡೆಯುತ್ತಿದ್ದ ಮೂಲವೇತನ ಪರಿಗಣಿಸಿ ಶೇ.15ರಷ್ಟು ಹೆಚ್ಚಿಸಿ ವೇತನ ಶ್ರೇಣಿ ಪರಿಷ್ಕರಿಸಲು ಆದೇಶ ಹೊರಡಿಸಲಾಗಿದೆ. ನಾಲ್ಕು ನಿಗಮಗಳಿಗೆ … Continue reading ರಾಜ್ಯದ 4 ಸಾರಿಗೆ ನಿಗಮಗಳ ನಿವೃತ್ತ ನೌಕರರ ವೇತನ ಪರಿಷ್ಕರಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed