ಜುಲೈ ತಿಂಗಳಿನಲ್ಲಿ ಕೇಂದ್ರ ಬಜೆಟ್‌, ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಾಧ್ಯತೆ

ನವದೆಹಲಿ,ಜೂ.10- ಕೇಂದ್ರದಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರಮೋದಿ ಅವರ ಸರ್ಕಾರ ಮುಂದಿನ ಜುಲೈ ತಿಂಗಳಿನಲ್ಲಿ ಬಜೆಟ್‌ ಮಂಡನೆ ಮಾಡಲಿದ್ದು, ಕೇಂದ್ರ ಸರ್ಕಾರಿ ನೌಕರರಿಗೆ, ಪಿಂಚಣಿದಾರರಿಗೆ 8ನೇ ವೇತನ ಆಯೋಗ ರಚನೆಯ ಘೋಷಣೆ ಮಾಡುವ ನಿರೀಕ್ಷೆ ಇದೆ. ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬಜೆಟ್‌ ಮಂಡನೆ ಮಾಡುವುದು ಸಂಪ್ರದಾಯ. ಹೀಗಾಗಿ ಎನ್‌ಡಿಎ ಸರ್ಕಾರ ಜುಲೈ ನಲ್ಲಿ ಬಜೆಟ್‌ ಮಂಡಿಸುವ ವೇಳೆ ವೇತನ ಆಯೋಗ ರಚನೆಯ ಘೋಷಣೆ ಮಾಡುವ ಸಾಧ್ಯತೆ ಇದೆ. ಪ್ರತಿ 10 ವರ್ಷಗಳಿಗೊಮ್ಮೆ ಕೇಂದ್ರ … Continue reading ಜುಲೈ ತಿಂಗಳಿನಲ್ಲಿ ಕೇಂದ್ರ ಬಜೆಟ್‌, ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಸಾಧ್ಯತೆ