ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡ ರಾಜ್ಯಪಾಲರು

ಬೆಂಗಳೂರು,ಆ.17– ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮುಡಾ ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರು ಹಲವು ಗಂಭೀರ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ. ತಾವು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಏಕೆ ಅನುಮತಿ ನೀಡುತ್ತಿದ್ದೇನೆ ಎಂಬುದನ್ನು ಬಲವಾಗಿ ಸಮರ್ಥಿಸಿಕೊಂಡಿರುವ ರಾಜ್ಯಪಾಲರು ಕೆಲವು ಮೂಲಭೂತ ಪ್ರಶ್ನೆಗಳನ್ನು ಸಹ ಹಾಕಿದ್ದಾರೆ. ಸಿಎಂ ಕುಟುಂಬದ ಪ್ರಭಾವದ ಎರಡು ಅಂಶಗಳನ್ನು ರಾಜ್ಯಪಾಲರು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯ ಪತ್ನಿ ಪಾರ್ವತಿ, ಪುತ್ರ ಯತೀಂದ್ರ ಸಿದ್ದರಾಮಯ್ಯ ಪ್ರಭಾವದ ಬಗ್ಗೆ ಉಲ್ಲೇಖವಾಗಿದೆ. ಸಿದ್ದರಾಮಯ್ಯ ಸಿಎಂ ಆಗುವ ತನಕ ಪಾರ್ವತಿ ಕಾದು, … Continue reading ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಬಲವಾಗಿ ಸಮರ್ಥಿಸಿಕೊಂಡ ರಾಜ್ಯಪಾಲರು