ಝಿಕಾ ವೈರಸ್ : ಮುನ್ನೆಚ್ಚರಿಕೆ ವಹಿಸುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
ನವದೆಹಲಿ,ಜು.4- ಮಹಾರಾಷ್ಟ್ರದಲ್ಲಿ ಝಿಕಾ ವೈರಸ್ ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಕೇಂದ್ರ ಆರೋಗ್ಯ ಸಚಿವಾಲಯ ಎಲ್ಲಾ ರಾಜ್ಯಗಳಿಗೆ ಸೋಂಕಿನ ಕುರಿತು ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಸೂಚಿಸಿ ಸಲಹೆಗಳನ್ನು ಬಿಡುಗಡೆ ಮಾಡಿದೆ. ದೇಶದಲ್ಲಿ ಝಿಕಾ ವೈರಸ್ ಪ್ರಕರಣಗಳು ಕಂಡು ಬಂದಿರುವ ಹಿನ್ನೆಲೆ ಎಲ್ಲಾ ರಾಜ್ಯಗಳು ನಿರಂತರವಾಗಿ ಈ ಕುರಿತು ನಿಗಾ ವಹಿಸುವಂತೆ ಆರೋಗ್ಯ ಸೇವೆಗಳ ಮಹಾನಿರ್ದೇಶಕ ಡಾ.ಅತುಲ್ ಗೋಯೆಲ್ ತಿಳಿಸಿದ್ದಾರೆ. ಝಿಕಾ ಸೋಂಕು ಗರ್ಭಿಣಿ ಭ್ರೂಣದ ಮೈಕ್ರೊಸೆಾಲಿ (ತಲೆಗಾತ್ರ ಕಡಿಮೆ) ಮತ್ತು ನರವೈಜ್ಞಾನಿಕ ಸಮಸ್ಯೆಗೆ ಕಾರಣವಾಗುವ ಹಿನ್ನೆಲೆ ಅಗತ್ಯ ಮೇಲ್ವಿಚಾರಣೆಯೊಂದಿಗೆ … Continue reading ಝಿಕಾ ವೈರಸ್ : ಮುನ್ನೆಚ್ಚರಿಕೆ ವಹಿಸುವಂತೆ ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
Copy and paste this URL into your WordPress site to embed
Copy and paste this code into your site to embed