ಗ್ಯಾರಂಟಿಗಳನ್ನು ನಿಲ್ಲಿಸುವ ಬ್ಲಾಕ್‌ಮೇಲ್‌ ಮಾಡುತ್ತಿದೆ ಸರ್ಕಾರ : ನಿಖಿಲ್ ವಾಗ್ದಾಳಿ

ಬೆಂಗಳೂರು,ಆ.15- ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಗ್ಯಾರಂಟಿ ಯೋಜನೆ ನಿಲ್ಲಿಸುವುದಾಗಿ ಹೇಳಿದ್ದರು. ಈಗ ಅದೇ ರೀತಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಮೂಲಕ ಜನರನ್ನು ಬ್ಲಾಕ್ಮೇಲ್ ಮಾಡಲಾಗುತ್ತಿದೆ ಎಂದು ಜೆಡಿಎಸ್ ಯುವಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು. ಜೆಡಿಎಸ್ ಕಚೇರಿಯಲ್ಲಿ ಹಮಿಕೊಂಡಿದ್ದ 78ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭೆ ಚುನಾವಣಾ ಪೂರ್ವದಲ್ಲಿ ಜನರಿಗೆ ಕೊಟ್ಟ ಮಾತಿನಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಳ್ಳಬೇಕು. ಇದು ಅದರ ಕರ್ತವ್ಯ … Continue reading ಗ್ಯಾರಂಟಿಗಳನ್ನು ನಿಲ್ಲಿಸುವ ಬ್ಲಾಕ್‌ಮೇಲ್‌ ಮಾಡುತ್ತಿದೆ ಸರ್ಕಾರ : ನಿಖಿಲ್ ವಾಗ್ದಾಳಿ