ಹೊಸ ಸರ್ಕಾರ ಬರುತ್ತಿದ್ದಂತೆ ಕೇಂದ್ರ ಸರ್ಕಾರಿ ನೌಕರರಿಗೆ ಸಿಗಲಿದೆ ಗುಡ್ ನ್ಯೂಸ್..?

ನವದೆಹಲಿ,ಮೇ24- ಎಲ್ಲವೂ ನಿರೀಕ್ಷೆಯಂತೆ ನಡೆದರೆ, ಕೇಂದ್ರದಲ್ಲಿ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿದ್ದಂತೆ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ಹೆಚ್ಚಳವಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರ ವರ್ಷದಲ್ಲಿ ಎರಡು ಬಾರಿ ತುಟ್ಟಿಭತ್ಯೆ ಹೆಚ್ಚಳ ಮಾಡಲಿದೆ. ಮೊದಲ ಏರಿಕೆ ಜನವರಿ 1ರಿಂದ ಅನ್ವಯವಾಗುತ್ತದೆ. 2ನೇ ಏರಿಕೆ ಜುಲೈ ತಿಂಗಳಿನಿಂದ ಅನ್ವಯವಾಗುತ್ತದೆ. ಕೇಂದ್ರ ಡಿಎ ಏರಿಕೆ ಮಾಡಿದ ಬಳಿಕ ರಾಜ್ಯ ಸರ್ಕಾರ ಕೂಡ ಡಿಎ ಹೆಚ್ಚಳ ಮಾಡುತ್ತದೆ. ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದು ಬಜೆಟ್‌ ಮಂಡನೆ ಮಾಡಿದ ಬಳಿಕ ಕೇಂದ್ರ … Continue reading ಹೊಸ ಸರ್ಕಾರ ಬರುತ್ತಿದ್ದಂತೆ ಕೇಂದ್ರ ಸರ್ಕಾರಿ ನೌಕರರಿಗೆ ಸಿಗಲಿದೆ ಗುಡ್ ನ್ಯೂಸ್..?