ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ

ಬೆಂಗಳೂರು,ಫೆ.16- ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ ರೂಪಾಯಿ, ಬೆಳ್ಳಿ ಪದಕ ಗೆದ್ದವರಿಗೆ 4 ಕೋಟಿ ರೂಪಾಯಿ ಹಾಗೂ ಕಂಚಿನ ಪದಕ ಗೆದ್ದವರಿಗೆ 3 ಕೋಟಿ ಪ್ರೋತ್ಸಾಹ ಧನ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಶುಕ್ರವಾರ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್‍ನಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದು, ಕಾಮನ್ ವೆಲ್ತ್‍ಗೇಮ್‍ನಲ್ಲಿ ಪದಕ ಗೆದ್ದವರಿಗೂ ಪ್ರೋತ್ಸಾಹ ಧನ ನೀಡುವುದಾಗಿ ತಿಳಿಸಿದ್ದಾರೆ. ಕಾಮನ್ ವೆಲ್ತ್ ಗೇಮ್ ನಲ್ಲಿ ಚಿನ್ನದ ಪದಕ ಗೆದ್ದವರಿಗೆ 35 ಲಕ್ಷ ರೂಪಾಯಿ, ಬೆಳ್ಳಿ … Continue reading ಒಲಂಪಿಕ್‍ನಲ್ಲಿ ಚಿನ್ನದ ಪದಕ ಗೆದ್ದವರಿಗೆ 6 ಕೋಟಿ