ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ಡಿಕೆಗೆ ಅದ್ಧೂರಿ ಸ್ವಾಗತ

ಬೆಂಗಳೂರು, ಜೂ.14- ಕೇಂದ್ರ ಉಕ್ಕು ಮತ್ತು ಬೃಹತ್‌ ಕೈಗಾರಿಕೆ ಸಚಿವರಾದ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರನ್ನು ಜೆಡಿಎಸ್‌‍ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿ ಸ್ವಾಗತಕೋರಿ ಅಭಿನಂದಿಸಿದರು. ಇಂದು ಮಧ್ಯಾಹ್ನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಕುಮಾರಸ್ವಾಮಿ ಅವರನ್ನು ಜೆಡಿಎಸ್‌‍ನ ಮುಖಂಡರು ಸ್ವಾಗತಿಸಿದರು. ಬಳಿಕ ಸಾದರಹಳ್ಳಿ ಬಳಿ ಜೆಡಿಎಸ್‌‍ ಕಾರ್ಯಕರ್ತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅಭಿನಂದನೆ ಸ್ವೀಕರಿಸಿದರು. ನಂತರ ಜೆಡಿಎಸ್‌‍ ಕಚೇರಿ ಜೆಪಿಭವನಕ್ಕೆ ಕುಮಾರಸ್ವಾಮಿ ಆಗಮಿಸಿದರು. ಕಚೇರಿಯಲ್ಲಿ ಹಮಿಕೊಂಡಿದ್ದ ಅಭಿನಂದನಾ … Continue reading ಕೇಂದ್ರ ಸಚಿವರಾದ ಮೇಲೆ ಮೊದಲ ಬಾರಿಗೆ ರಾಜ್ಯಕ್ಕೆ ಬಂದ ಹೆಚ್ಡಿಕೆಗೆ ಅದ್ಧೂರಿ ಸ್ವಾಗತ