ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ

ನವದೆಹಲಿ,ಆ.23- ಕೇಂದ್ರ ಸರ್ಕಾರಿ ವಲಯದ ಸಂಸ್ಥೆಗಳು ಮತ್ತು ಇಲಾಖೆಗಳಲ್ಲಿ ಕೆಲಸ ಮಾಡುವವರಿಗೆ ಸೆಪ್ಟೆಂಬರ್ ತಿಂಗಳಿನಿಂದ ಶೇ.3ರಷ್ಟು ದಿನಭತ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಈ ಬಗ್ಗೆ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆ (ಡಿಎ) ಸರ್ಕಾರಿ ನೌಕರನ ಸಂಬಳದ ಪ್ರಮುಖ ಅಂಶವಾಗಿದೆ. ಸೆಪ್ಟೆಂಬರ್ನಲ್ಲಿ ಡಿಎ ಹೆಚ್ಚಳವಾಗಿದ್ದರೂ, ಹೆಚ್ಚಳವು ಜುಲೈ 1, 2024 ರಿಂದ ಜಾರಿಗೆ ಬರಲಿದೆ. 3 ಶೇಕಡಾ ಡಿಎ ಹೆಚ್ಚಳವು ಇಲ್ಲಿಯವರೆಗೆ ಸ್ಥಿರವಾಗಿದೆ. ಹಣದುಬ್ಬರದ ಪರಿಸ್ಥಿತಿಗಳ ಆಧಾರದ ಮೇಲೆ 4 … Continue reading ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಳ