ನನ್ನ ಹತ್ಯೆಗೆ ಯತ್ನಿಸಿದ ಹಿಜ್ಬುಲ್ಲಾ ಭಾರೀ ಬೆಲೆ ತೆರಬೇಕಾಗುತ್ತದೆ : ನೆತನ್ಯಾಹು ವಾರ್ನಿಂಗ್

ಜೆರುಸಲೇಂ, ಅ.20- ನನ್ನನ್ನು ಹತ್ಯೆಗೈಯಲು ಯತ್ನಿಸಿ ಹಿಜ್ಬುಲ್ಲಾ ಸಂಘಟನೆ ಘೋರ ತಪ್ಪು ಮಾಡಿದೆ, ಇದಕ್ಕೆ ಭಾರೀ ಬೆಲೆ ತೆರಬೇಕಾಗುತ್ತದೆ ಎಂದು ಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಇಸ್ರೇಲ್ ಕರಾವಳಿಯ ಕೆಸರಿಯಾ ನಗರದಲ್ಲಿರುವ ತಮ್ಮ ಖಾಸಗಿ ನಿವಾಸದ ಮೇಲೆ ಹಿಜ್ಬುಲ್ಲಾ ನಡೆಸಿದ ಡ್ರೋನ್ ದಾಳಿಯ ಬಗ್ಗೆ ಕುರಿತು ನೆತನ್ಯಾಹು ಅವರು ಪ್ರತಿಕ್ರಿಯೆ ನೀಡಿದ್ದಾರೆ. ದಾಳಿ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಹಿಜ್ಬುಲ್ಲಾ ಸಂಘಟನೆಯನ್ನು ಇರಾನ್ನ ಪ್ರಾಕ್ಸಿ ಎಂದು ಉಲ್ಲೇಖಿಸಿದ್ದು, ನನ್ನ ಮೇಲಿನ ಈ … Continue reading ನನ್ನ ಹತ್ಯೆಗೆ ಯತ್ನಿಸಿದ ಹಿಜ್ಬುಲ್ಲಾ ಭಾರೀ ಬೆಲೆ ತೆರಬೇಕಾಗುತ್ತದೆ : ನೆತನ್ಯಾಹು ವಾರ್ನಿಂಗ್