ಮಹಿಳೆಯರು ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಿಂದ ಜಿಎಸ್‌ಟಿ ಹೆಚ್ಚಳ
ಬೆಂಗಳೂರು, ಮೇ 29- ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ರಾಜ್ಯಾದ್ಯಂತ ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಮಹಿಳೆಯರು ಪ್ರಯಾಣಿಸುವ ಶಕ್ತಿ ಯೋಜನೆ ಸರಕು ಸೇವಾ ತೆರಿಗೆ (ಜಿಎಸ್‌ಟಿ)ಯನ್ನು ಹೆಚ್ಚಿಸಿದೆ. 2023 ರ ಮೇ ತಿಂಗಳಿನಲ್ಲಿ ಜಾರಿಗೆ ಬಂದಿದ್ದ ಶಕ್ತಿ ಯೋಜನೆಗೆ ಮಹಿಳೆಯರು ಹೆಚ್ಚಿನ ಪ್ರಮಾಣದಲ್ಲಿ ಸದುಪಯೋಗಪಡಿಸಿಕೊಳ್ಳುತ್ತಿರುವ ಕಾರಣ ಜಿಎಸ್‌ಟಿಯು ಏರಿಕೆಯಾಗಿರುವುದು ಸರ್ಕಾರದ ಹಣಕಾಸು ನೀತಿ ಸಂಸ್ಥೆ ನಡೆಸಿರುವ ಅಧ್ಯಯನದಿಂದ ಬಹಿರಂಗವಾಗಿದೆ. ವಿಶೇಷವಾಗಿ ಮಹಿಳಾ ಕಾರ್ಮಿಕರು ಈ ಯೋಜನೆಯ ಹೆಚ್ಚಿನ ಫಲಾನುಭವಿಗಳಾಗಿರುವುದರಿಂದ ಅವರ ಭಾಗವಹಿಸುವಿಕೆ ಜಿಎಸ್‌ಟಿ ಸಂಗ್ರಹವನ್ನು ಹೆಚ್ಚಿಸಿದೆ … Continue reading ಮಹಿಳೆಯರು ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯಿಂದ ಜಿಎಸ್‌ಟಿ ಹೆಚ್ಚಳ
Copy and paste this URL into your WordPress site to embed
Copy and paste this code into your site to embed