ಸಿದ್ದರಾಮಯ್ಯ ಸಿಎಂ ಕುರ್ಚಿ ಕಳೆದುಕೊಳ್ಳುವ ಭಯದಲ್ಲಿದ್ದಾರೆ : ಜಿಟಿಡಿ ಗೇಲಿ

ಬೆಂಗಳೂರು,ಏ.2- ಪ್ರಸಕ್ತ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನಗಳನ್ನು ಗಳಿಸದಿದ್ದರೆ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಾರೆಂಬ ಭಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಡುತ್ತಿದೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ಗೇಲಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾಗಳನ್ನು ಪಡೆಯದಿದ್ದರೆ ತಮ್ಮ ಸ್ಥಾನ ಬದಲಾವಣೆ ಆಗುವುದು ಖಚಿತ ಎಂಬ ಭಯ ಸಿದ್ದರಾಮಯ್ಯರನ್ನು ಕಾಡಿದೆ. ಅದಕ್ಕಾಗಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‍ಗೆ 60 ಸಾವಿರಕ್ಕೂ ಹೆಚ್ಚು ಲೀಡ್ ಕೊಡಬೇಕೆಂದು … Continue reading ಸಿದ್ದರಾಮಯ್ಯ ಸಿಎಂ ಕುರ್ಚಿ ಕಳೆದುಕೊಳ್ಳುವ ಭಯದಲ್ಲಿದ್ದಾರೆ : ಜಿಟಿಡಿ ಗೇಲಿ