ಪ್ರಜ್ವಲ್‌ ರೇವಣ್ಣ ಪ್ರಕರಣ : ಎಸ್‌ಐಟಿ ತನಿಖೆಗೆ ಜಿಟಿಡಿ ಸ್ವಾಗತ

ಬೆಂಗಳೂರು,ಏ.28- ಸಂಸದ ಪ್ರಜ್ವಲ್‌ ರೇವಣ್ಣ ಅವರದು ಎನ್ನಲಾದ ಲೈಂಗಿಕ ದೌರ್ಜನ್ಯದ ಆರೋಪದ ಬಗ್ಗೆ ರಾಜ್ಯಸರ್ಕಾರ ವಿಶೇಷ ತನಿಖಾದಳಕ್ಕೆ ವಹಿಸಿರುವುದನ್ನು ಸ್ವಾಗತಿಸುವುದಾಗಿ ಜೆಡಿಎಸ್‌ ಕೋರ್‌ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡರು ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಎದುರಾಳಿಗಳನ್ನು ಸೋಲಿಸಲು ಎಲ್ಲಾ ರೀತಿಯ ಪ್ರಯತ್ನ ನಡೆಯುತ್ತವೆ. ಅದರ ಭಾಗ ಇದೂ ಆಗಿರಬಹುದು. ಲೈಂಗಿಕ ದೌರ್ಜನ್ಯದ ಆರೋಪದ ವಿಚಾರ ನಮ್ಮ ಗಮನಕ್ಕೆ ಬಂದಿಲ್ಲ. ರಾಜ್ಯಸರ್ಕಾರ ಎಸ್‌ಐಟಿಗೆ ವಹಿಸಿರುವುದನ್ನು ಸ್ವಾಗತಿಸುತ್ತೇವೆ. ಆರೋಪಕ್ಕೆ ಸಂಬಂಧಿಸಿದಂತೆ ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತೇವೆ. ಪೆನ್‌ಡ್ರೈವ್‌ … Continue reading ಪ್ರಜ್ವಲ್‌ ರೇವಣ್ಣ ಪ್ರಕರಣ : ಎಸ್‌ಐಟಿ ತನಿಖೆಗೆ ಜಿಟಿಡಿ ಸ್ವಾಗತ