ಅಹಮದಾಬಾದ್,ಜೂ.23-ಗುಜರಾತ್ ರಾಜ್ಯದ ಎರಡು ವಿಧಾನಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಆಡಳಿತ ರೂಢ ಬಿಜೆಪಿ ಒಂದು ಹಾಗೂ ಆಮ್‌ಆದಿ ಪಕ್ಷ ಒಂದು ಸ್ಥಾನದಲ್ಲಿ ಜಯಭೇರಿ ಭಾರಿಸಿದೆ.
ತೀವ್ರ ಕುತೂಹಲ ಕೆರಳಿಸಿದ ವಿಶ್ವವಾದರ್‌ನಲ್ಲಿ ರಾಜ್ಯ ಆಮ್‌ಆದಿ ಪಕ್ಷದ ಮಾಜಿ ಅಧ್ಯಕ್ಷ ಇಟಾಲಿಯಾ ಅವರು ತಮ ಪ್ರತಿಸ್ಪರ್ಧಿ ಬಿಜೆಪಿಯ ಕಿರಿತ್‌ಪಟೇಲ್ ಅವರನ್ನು ಸುಮಾರು 14 ಸಾವಿರ ಮತಗಳ ಅಂತರದಿಂದ ಮಣಿಸಿದ್ದಾರೆ.
ಪರಿಶಿಷ್ಟ ಜಾತಿಗೆ ಮಿಸಲಾಗಿದ್ದ ಕಾಡಿ ಕ್ಷೇತ್ರದಲ್ಲಿ ಬಿಜೆಪಿಯ ರಾಜೇಂದ್ರಚಾವ್ಲಾ ಅವರು ತಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ರಮೇಶ್‌ಚಾವ್ಲಾ ಅವರನ್ನು 35 ಸಾವಿರ ಮತಗಳ ಅಂತರದಿಂದ ಮಣಿಸಿದ್ದಾರೆ. ಕಳೆದ ಜೂ.19 ರಂದು ಚುನಾವಣೆ ನಡೆದಿತ್ತು. ಇಂದು ಮತ ಏಣಿಕೆ ನಡೆದು ಫಲಿತಾಂಶ ಘೋಷಣೆಯಾಗಿದೆ.
- ಪ್ರಿಯತಮನೊಂದಿಗೆ ಸೇರಿ ಪತಿ ಕೊಂದಿದ್ದ ಪತ್ನಿ : ಸಾಕ್ಷಿ ಹೇಳಿದ 3 ವರ್ಷದ ಮಗು
- ರೈಲ್ವೆ ಪ್ಲಾಟ್ಫಾರ್ಮ್ನಲ್ಲೇ ಮಹಿಳೆಗೆ ಹೆರಿಗೆ ಮಾಡಿಸಿದ ಯೋಧನಿಗೆ ಸೇನೆ ಶ್ಲಾಘನೆ
- ಹಾವೇರಿ : ಹೃದಯಾಘಾತ ಲಾರಿ ಚಾಲಕ ಸಾವು
- ನಾಳೆ ಭಾರತ್ ಬಂದ್ : ಬ್ಯಾಂಕಿಂಗ್ ಸೇರಿದಂತೆ ದೇಶದಾದ್ಯಂತ ಅನೇಕ ಸೇವೆಗಳು ವ್ಯತ್ಯಯ
- ಡಿಕೆಶಿ ಸಿಎಂ ಆದರೆ ಸಾಕು, ನನಗೆ ಸಚಿವ ಸ್ಥಾನ ಬೇಡ : ಸಿ.ಪಿ.ಯೋಗೇಶ್ವರ್