ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ಬಿದ್ದು ಉಸಿರುಗಟ್ಟಿ ಕುಟುಂಬದ 4 ಮಂದಿ ಸಾವು

ದ್ವಾರಕಾ, ಮಾ.31 (ಪಿಟಿಐ) – ಗುಜರಾತ್‍ನ ದೇವಭೂಮಿ ದ್ವಾರಕಾ ನಗರದಲ್ಲಿ ಇಂದು ಬೆಳಿಗ್ಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡು ತೀವರ ಹೊಗೆಯಿಂದ ಶಿಶು ಸೇರಿದಂತೆ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ದ್ವಾರಕಾ ನಗರದ ಆದಿತ್ಯ ರಸ್ತೆಯಲ್ಲಿರುವ ಮನೆಯಲ್ಲಿ ಬೆಳಗಿನ ಜಾವ 3.30ರ ಸುಮಾರಿಗೆ ಕುಟುಂಬ ಸದಸ್ಯರು ಮಲಗಿದ್ದ ವೇಳೆ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸ್ ಇನ್ಸ್‍ಪೆಕ್ಟರ್ ಪಟೇಲ್ ತಿಳಿಸಿದ್ದಾರೆ. ಮೃತರನ್ನು ಪವನ್ ಉಪಾಧ್ಯಾಯ (39), ಅವರ ಪತ್ನಿ ತಿಥಿ (29), ಮಗಳು ಧ್ಯಾನ ಮತ್ತು ತಾಯಿ ಭವಾನಿಬೆನ್ (69) … Continue reading ಶಾರ್ಟ್​ಸರ್ಕ್ಯೂಟ್​ನಿಂದ ಮನೆಗೆ ಬೆಂಕಿ ಬಿದ್ದು ಉಸಿರುಗಟ್ಟಿ ಕುಟುಂಬದ 4 ಮಂದಿ ಸಾವು