ಗುಲ್ಮರ್ಗ್ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 4ಕ್ಕೆ ಏರಿಕೆ

ಶ್ರೀನಗರ, ಅ. 25 (ಪಿಟಿಐ) – ಜಮ್ಮು ಮತ್ತು ಕಾಶೀರದ ಗುಲ್ಮರ್ಗ್‌ನಲ್ಲಿ ನಿನ್ನೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹೊಂಚುದಾಳಿಯಲ್ಲಿ ಸತ್ತವರ ಸಂಖ್ಯೆ ನಾಲ್ಕಕ್ಕೆ ಏರಿದೆ. ನಿನ್ನೆ ಇಬ್ಬರು ಸೇನಾ ಪೋರ್ಟರ್‌ಗಳು ಸಾವನ್ನಪ್ಪಿದ್ದು, ಇನ್ನೊಬ್ಬ ಪೋರ್ಟರ್‌ ಮತ್ತು ಯೋಧ ಗಾಯಗೊಂಡಿದ್ದರು. ಉತ್ತರ ಕಾಶೀರದ ಬಾರಾಮುಲ್ಲಾ ಜಿಲ್ಲೆಯ ಪ್ರವಾಸಿ ತಾಣ ಗುಲಾರ್ಗ್‌ನಿಂದ ಆರು ಕಿಲೋಮೀಟರ್‌ ದೂರದಲ್ಲಿ ಭಯೋತ್ಪಾದಕರು ಸೇನಾ ಪಡೆಯ ವಾಹನದ ಮೇಲೆ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಜೆ ಅಫ್ರಾವತ್‌ … Continue reading ಗುಲ್ಮರ್ಗ್ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರ ಸಂಖ್ಯೆ 4ಕ್ಕೆ ಏರಿಕೆ