6 ಮಂದಿ ರೌಡಿಗಳಿಗೆ ಗನ್ ಲೈಸನ್ಸ್ ನೀಡಿರುವ ಬಗ್ಗೆ ಪರಿಶೀಲಿಸಿ ಕ್ರಮ : ಬಿ.ದಯಾನಂದ

ಬೆಂಗಳೂರು,ಮಾ.24- ನಗರದ ಆರು ಮಂದಿ ರೌಡಿಗಳಿಗೆ ಶಸ್ತ್ರಾಸ್ತ್ರ ಪರವಾನಗಿ (ಗನ್ ಲೈಸನ್ಸ್) ನೀಡಿರುವ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದ್ದಾರೆ.ಈ ಸಂಜೆಯೊಂದಿಗೆ ಮಾತನಾಡಿದ ಅವರು, ಈಗ ಆರು ಮಂದಿ ರೌಡಿಗಳ ಬಳಿ ಗನ್ ಲೈಸೆನ್ಸ್ ಇರುವುದು ಗೊತ್ತಾಗಿದೆ. ಈ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನೆ ನಡೆಸಲಾಗುವುದು ಎಂದು ವಿವರಿಸಿದರು. ಯಾವ ಹಿನ್ನೆಲೆಯಲ್ಲಿ ಮತ್ತು ಯಾವ ಸನ್ನಿವೇಶದಲ್ಲಿ ಅವರುಗಳಿಗೆ ಗನ್ ಲೈಸೆನ್ಸ್ ನೀಡಲಾಗಿದೆ ಎಂಬುದನ್ನು ತನಿಖೆ ನಡೆಸಿ ತಿಳಿದುಕೊಳ್ಳಲಾಗುವುದು ಎಂದು ಹೇಳಿದರು.ಒಂದು … Continue reading 6 ಮಂದಿ ರೌಡಿಗಳಿಗೆ ಗನ್ ಲೈಸನ್ಸ್ ನೀಡಿರುವ ಬಗ್ಗೆ ಪರಿಶೀಲಿಸಿ ಕ್ರಮ : ಬಿ.ದಯಾನಂದ