ಪಾಕ್‌ನಲ್ಲಿ ಕಲ್ಲಿದ್ದಲು ಗಣಿಗಳ ಮೇಲೆ ಶಸ್ತ್ರ ಸಜ್ಜಿತ ವ್ಯಕ್ತಿಗಳ ದಾಳಿ, 20 ಕಾರ್ಮಿಕರ ಹತ್ಯೆ

ಕರಾಚಿ, ಅ.11- ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ದುಕ್ಕಿ ಕಲ್ಲಿದ್ದಲು ಗಣಿಗಳ ಮೇಲೆ ಅಪರಿಚಿತ ಶಸ್ತ್ರ ಸಜ್ಜಿತ ವ್ಯಕ್ತಿಗಳು ಇಂದು ಮುಂಜಾನೆ ದಾಳಿ ನಡೆಸಿದಾಗ ಕನಿಷ್ಠ 20 ಗಣಿಗಾರರು ಸಾವನ್ನಪ್ಪಿದ್ದಾರೆ ಮತ್ತು ಎಂಟು ಮಂದಿ ಗಾಯಗೊಂಡಿದ್ದಾರೆ ಈ ದಾಳಿಯು ಪಾಕಿಸ್ತಾನದಲ್ಲಿ ನಡೆಯುತ್ತಿರುವ ಹಿಂಸಾಚಾರದ ಸರಣಿಯಲ್ಲಿ ಇತ್ತೀಚಿನದು. ಇದು ರಾಷ್ಟ್ರೀಯ ರಾಜಧಾನಿಯಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಘಟನೆಯ ಶೃಂಗಸಭೆಗೆ ದಿನಗಣನೆ ಆರಂಭವಾಗಿರುವ ಸಂದರ್ಭದಲ್ಲೇ ಇಂತಹ ಕೃತ್ಯ ನಡೆದಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ಜಿಲ್ಲಾಧ್ಯಕ್ಷ ದುಕ್ಕಿ ಹಾಜಿ ಖೈರ್ ಉಲ್ಲಾ ನಾಸಿರ್ … Continue reading ಪಾಕ್‌ನಲ್ಲಿ ಕಲ್ಲಿದ್ದಲು ಗಣಿಗಳ ಮೇಲೆ ಶಸ್ತ್ರ ಸಜ್ಜಿತ ವ್ಯಕ್ತಿಗಳ ದಾಳಿ, 20 ಕಾರ್ಮಿಕರ ಹತ್ಯೆ