ಸಲ್ಮಾನ್‍ಖಾನ್ ಮನೆ ಮುಂದೆ ಗುಂಡು ಹಾರಿಸಿ ಪರಾರಿಯಾದ ದುಷ್ಕರ್ಮಿಗಳು

ಮುಂಬೈ,ಏ. 14 (ಪಿಟಿಐ) : ಮೋಟಾರ್ ಬೈಕ್‍ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಮನೆಯ ಹೊರಗೆ ಇಂದು ಮುಂಜಾನೆ ನಾಲ್ಕು ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ತಕ್ಷಣ ಎಚ್ಚೆತ್ತುಕೊಂಡಿರುವ ಪೊಲೀಸರು ಅವರ ನಿವಾಸದ ಸುತ್ತ ಭದ್ರತೆಯನ್ನು ಹೆಚ್ಚಿಸಿದ್ದಾರೆ ಮತ್ತು ಆರೋಪಿಗಳಿಗಾಗಿ ಶೋಧ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈನ ಬಾಂದ್ರಾ ಪ್ರದೇಶದ ಗ್ಯಾಲಕ್ಸಿ ಅಪಾರ್ಟ್‍ಮೆಂಟ್‍ನ ಹೊರಗೆ ಮುಂಜಾನೆ 5 ಗಂಟೆ ಸುಮಾರಿಗೆ ಇಬ್ಬರು ವ್ಯಕ್ತಿಗಳು ನಾಲ್ಕು ಸುತ್ತು ಗುಂಡು ಹಾರಿಸಿ … Continue reading ಸಲ್ಮಾನ್‍ಖಾನ್ ಮನೆ ಮುಂದೆ ಗುಂಡು ಹಾರಿಸಿ ಪರಾರಿಯಾದ ದುಷ್ಕರ್ಮಿಗಳು