ಅಧಿಕಾರ ಸ್ವೀಕರಿಸಿದ ನೂತನ ಚುನಾವಣಾ ಆಯುಕ್ತರು

ನವದೆಹಲಿ, ಮಾ.15 (ಪಿಟಿಐ) : ನೂತನ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖ್ಬೀರ್ ಸಿಂಗ್ ಸಂಧು ಇಂದು ಅಧಿಕಾರ ಸ್ವೀಕರಿಸಿದರು. ಇತ್ತೀಚೆಗೆ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಮತ್ತು ಇಸಿಗಳ ನೇಮಕಾತಿಯ ಹೊಸ ಕಾನೂನು ಜಾರಿಗೆ ಬಂದ ನಂತರ ಚುನಾವಣಾ ಸಮಿತಿಯ ಸದಸ್ಯರಾಗಿ ನೇಮಕಗೊಂಡ ಮೊದಲ ವ್ಯಕ್ತಿಗಳು ಇವರಾಗಿದ್ದಾರೆ. ಅವರನ್ನು ಸ್ವಾಗತಿಸಿದ ಸಿಇಸಿ ರಾಜೀವ್ ಕುಮಾರ್ ಅವರು, ಚುನಾವಣಾ ಆಯೋಗವು ಲೋಕಸಭೆ ಚುನಾವಣೆ ನಡೆಸಲು ಸಜ್ಜಾಗಿರುವ ಐತಿಹಾಸಿಕ ಘಟ್ಟದಲ್ಲಿ ಅವರ ಸೇರ್ಪಡೆಯ ಮಹತ್ವದ ಕುರಿತು ಮಾತನಾಡಿದರು … Continue reading ಅಧಿಕಾರ ಸ್ವೀಕರಿಸಿದ ನೂತನ ಚುನಾವಣಾ ಆಯುಕ್ತರು