ಎಚ್‌.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್..?

ಬೆಂಗಳೂರು, ಜೂ.6- ಮೂರನೇ ಬಾರಿಗೆ ಲೋಕಸಭೆ ಪ್ರವೇಶಿಸಿರುವ ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕೇಂದ್ರ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಲೋಕಸಭಾ ಚುನಾವಣಾ ಪೂರ್ವದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಎನ್‌ಡಿಎ ಮೈತ್ರಿ ಕೂಟ ಸೇರಿರುವ ಜೆಡಿಎಸ್‌‍ಗೆ ಒಂದು ಸಚಿವ ಸ್ಥಾನ ನೀಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿ ಪ್ರಧಾನಿಯಾಗುತ್ತಿದ್ದು, ಅವರ ನೂತನ ಸಂಪುಟದಲ್ಲಿ ಕುಮಾರಸ್ವಾಮಿ ಸಚಿವರಾಗುವುದು ನಿಶ್ಚಿತ ಎಂದು ಜೆಡಿಎಸ್‌‍ ಮೂಲಗಳು ತಿಳಿಸಿವೆ. ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ … Continue reading ಎಚ್‌.ಡಿ.ಕುಮಾರಸ್ವಾಮಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್..?