ಮಳೆ ಆರ್ಭಟಕ್ಕೆ ಕಂಗಾಲಾದ ಅರ್ಧ ಕರ್ನಾಟಕ, ಇಲ್ಲಿದೆ ಅವಾಂತರಗಳ ವಿವರ

ಬೆಳಗಾವಿ/ಉತ್ತರಕನ್ನಡ,ಜು.27- ಮಳೆ…ಮಳೆ…ಮಳೆ… ಕಳೆದ ಹತ್ತು ದಿನಗಳಿಂದ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಅರ್ಧರಾಜ್ಯ ಅಕ್ಷರಶಃ ನಲುಗಿ ಹೋಗಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಕೊಪ್ಪಳ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಜಲಾಶಯಗಳ ಮೂಲಕ ಭಾರಿ ಪ್ರಮಾಣದಲ್ಲಿ ನದಿಗಳಿಗೆ ನೀರನ್ನು ಬಿಡುಗಡೆಗೊಳಿಸುತ್ತಿರುವುದರಿಂದ ನದಿ ತೀರದ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.ಹೊಲ, ಗದ್ದೆಗಳು ಜಲಾವೃತಗೊಂಡಿವೆ. ಹಲವು ಪಟ್ಟಣ ಪ್ರದೇಶ, ಗ್ರಾಮಗಳಿಗೆ ನೀರು ಹರಿದು ಜನಜೀವನ ಅಸ್ತವ್ಯಸ್ಥವಾಗಿದೆ. ರೈಲ್ವೆ ಹಳಿ ಮೇಲೆ ಗುಡ್ಡ ಕುಸಿತ :ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ … Continue reading ಮಳೆ ಆರ್ಭಟಕ್ಕೆ ಕಂಗಾಲಾದ ಅರ್ಧ ಕರ್ನಾಟಕ, ಇಲ್ಲಿದೆ ಅವಾಂತರಗಳ ವಿವರ