ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದಲೂ ಪಾಂಡ್ಯಾಗೆ ಕೊಕ್‌..!

ಮುಂಬೈ,ಆ.4- ಟಿ20 ತಂಡದ ನಾಯಕತ್ವ ಕಳೆದುಕೊಂಡಿರುವ ಹಾರ್ದಿಕ್‌ ಪಾಂಡ್ಯಾ ಅವರು ಇದೀಗ ಮುಂಬೈ ಇಂಡಿಯನ್ಸ್ ತಂಡದ ನಾಯಕ ಸ್ಥಾನವನ್ನು ಕಳೆದುಕೊಳ್ಳುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಮುಂಬರುವ ಐಪಿಎಲ್‌ ಹರಾಜಿಗೆ ತಯಾರಿ ನಡೆಸ್ತಿರುವ ಮುಂಬೈ ಇಂಡಿಯನ್ಸ್ ತಂಡದ ಫ್ರಾಂಚೈಸಿಯು ಕ್ಯಾಪ್ಟನ್‌ ಹಾರ್ದಿಕ್‌ ಪಾಂಡ್ಯರನ್ನೇ ತಂಡದಿಂದ ಕೈಬಿಡುವ ನಿರ್ಧಾರದಲ್ಲಿದೆ ಎನ್ನಲಾಗುತ್ತಿದೆ. ಒಂದು ವೇಳೆ ಪಾಂಡ್ಯರನ್ನು ಕೈಬಿಟ್ಟರೆ, ಮುಂಬೈ ಇಂಡಿಯನ್ಸ್ ಗೆ ಯಾರು ನಾಯಕರಾಗುತ್ತಾರೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಮುಂಬೈ ಇಂಡಿಯನ್ಸ್ ತಂಡ ರೋಹಿತ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌ ಮತ್ತು ಜಸ್ಪ್ರೀತ್‌ … Continue reading ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವದಿಂದಲೂ ಪಾಂಡ್ಯಾಗೆ ಕೊಕ್‌..!