ಹರಿಯಾಣ ವಿಧಾನಸಭಾ ಚುನಾವಣೆ : 90 ಕ್ಷೇತ್ರಗಳಿಗೆ ಇಂದು ಮತದಾನ

ಚಂಡೀಗಢ, ಅ. 5 (ಪಿಟಿಐ) ಬಿಗಿ ಭದ್ರತೆಯ ನಡುವೆ ಹರಿಯಾಣದ 90 ವಿಧಾನಸಭಾ ಸ್ಥಾನಗಳಿಗೆ ಇಂದು ಬೆಳಗ್ಗೆ ಮತದಾನ ಆರಂಭಗೊಂಡಿದ್ದು, ಮುಖ್ಯಮಂತ್ರಿ ನಯಾಬ್‌ ಸಿಂಗ್‌ ಸೈನಿ, ಕೇಂದ್ರ ಸಚಿವ ಮನೋಹರ್‌ ಲಾಲ್‌ ಖಟ್ಟರ್‌ ಮತ್ತು ಒಲಿಂಪಿಕ್‌ ಪದಕ ವಿಜೇತ ಮನು ಭಾಕರ್‌ ತಮ ಹಕ್ಕು ಚಲಾಯಿಸಿದ್ದಾರೆ. ಸಿಎಂ ಸೈನಿ, ಕಾಂಗ್ರೆಸ್‌‍ ನಾಯಕರಾದ ಭೂಪಿಂದರ್‌ ಸಿಂಗ್‌ ಹೂಡಾ ಮತ್ತು ವಿನೇಶ್‌ ಫೋಗಟ್‌ ಮತ್ತು ಜೆಜೆಪಿಯ ದುಶ್ಯಂತ್‌ ಚೌತಾಲ ಅವರು ಕಣದಲ್ಲಿರುವ ಪ್ರಮುಖರು. ಒಟ್ಟು 1,027 ಅಭ್ಯರ್ಥಿಗಳು ಚುನಾವಣೆಗೆ ಸ್ಪರ್ಧಿಸಿದ್ದಾರೆ. … Continue reading ಹರಿಯಾಣ ವಿಧಾನಸಭಾ ಚುನಾವಣೆ : 90 ಕ್ಷೇತ್ರಗಳಿಗೆ ಇಂದು ಮತದಾನ